ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿಯಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ವಿವಿಧ ಭಾಗಗಳಿಂದ 41,162 ಅರ್ಜಿಗಳು ಆನ್​ಲೈನ್​ ಪೋರ್ಟಲ್​ ಮೂಲಕ ಸಲ್ಲಿಕೆಯಾಗಿವೆ. 87 ಜನ ಪೂರ್ಣಾಂಕ ಪಡೆದವರಿದ್ದಾರೆ. ಎಲ್ಲ ಅಂಕಪಟ್ಟಿಗಳನ್ನು ಪರಿಶೀಲಿಸಿ ದೃಢೀಕರಿಸುವಂತೆ ಪಿಯು ಬೋರ್ಡ್​ಗೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್​ ತಿಳಿಸಿದ್ದಾರೆ.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ದಾಖಲೆ ಬರೆದ ಕೆಂಪಡಕೆ ಬೆಲೆ! ಅಡಕೆ ಬೆಳೆಗಾರರ ಮೊಗದಲ್ಲಿ ಸಂತಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
