ಬೆಂಗಳೂರು:ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮೋಡ ಮುಸುಕಿದ ವಾತಾವರಣ, ನಿರಂತರವಾಗಿ ಜಿಟಿಜಿಟಿ ಮಳೆ ಸುರಿಯುತ್ತಿದೆ. ಇನ್ನೂ 5 ದಿನ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗಲಿದ್ದು, ಈ ಭಾಗದಲ್ಲಿ 48 ಗಂಟೆ ಕಾಲ ಆರೆಂಜ್​ ಅಲರ್ಟ್, ಜು.20ರಿಂದ 22ರವೆರೆಗೆ ಯೆಲ್ಲೋ ಅಲರ್ಟ್ ಇರಲಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಮಳೆಯಾಗಲಿದೆ. ಕಳೆದ ವಾರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಮಳೆ ತುಸು ಇಳಿಕೆಯಾಗಿದ್ದು, ಕೆಲ ಭಾಗಗಳಲ್ಲಿ ಮಾತ್ರ ಹೆಚ್ಚು ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಗುಡ್​ ನ್ಯೂಸ್: ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ! ಈ ಎಲ್ಲ ಒಳಪಂಗಡಕ್ಕೂ ನೆರವು

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
