ಕಲಬುರಗಿ:ಕಲ್ಯಾಣ ಕರ್ನಾಟಕ ‌ಪ್ರದೇಶದ ಸಮಗ್ರ ಅಭಿವೃದ್ಧಿ ಸಲುವಾಗಿ ಮುಂದಿನ ಬಜೆಟ್​ನಲ್ಲಿ 5 ಸಾವಿರ ಕೋಟಿ ರೂ‌. ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಕಲ್ಯಾಣ ಕರ್ನಾಟಕ ಸ್ವಾತಂತ್ರ ಅಮೃತ‌ಮಹೋತ್ಸದ ಹಿನ್ನೆಲೆಯಲ್ಲಿ ವರ್ಷವಿಡೀ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ನಗರದ ಎನ್​.ವಿ.‌ ಮೈದಾನದಲ್ಲಿ ಶನಿವಾರ ಚಾಲನೆ ನೀಡಿ ಮಾತನಾಡಿ ಸಿಎಂ, ಹಿಂದೆ ಹೇಳಿದಂತೆ ಈ ವರ್ಷ 3000 ಕೋಟಿ ರೂ. ನೀಡಿದ್ದೇವೆ. ಈ ಸಲ ಹೆಚ್ಚು ಅನುದಾನ ನೀಡಿ ಜಲನಿಜ ಕಲ್ಯಾಣ ಮಾಡುವುದರ ಜತೆಗೆ ಜನ ಕಲ್ಯಾಣ ಮಾಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.
ದುಡಿಮೆಯೇ ದೊಡ್ಡಪ್ಪ ಎಂಬುದನ್ನು ಅರಿತು ಎಲ್ಲರೂ ಕೆಲಸ ಮಾಡಬೇಕು. ಈ ಭಾಗವನ್ನು ಅಭಿವೃದ್ಧಿ ಮಾಡಬೇಕು ಎಂದು ಸಿಎಂ ಸಲಹೆ ನೀಡಿದರು.
ಕಲ್ಯಾಣ ಕರ್ನಾಟಕ ಉತ್ಸವದ ಅಮೃತೋತ್ಸವಕ್ಕೆ ಸಿಎಂ ಚಾಲನೆ

ತುಮಕೂರಿನ ಮಹಿಳಾ ಪೇದೆ ಹಾಸನದಲ್ಲಿ ಶವವಾಗಿ ಪತ್ತೆ! ಅಕ್ಕನನ್ನೇ ಕೊಂದು ಲಾಡ್ಜ್​ನಲ್ಲಿ ದುರಂತ ಅಂತ್ಯ ಕಂಡ ತಮ್ಮ

ಹಾವಿನ ಪಕ್ಕದಲ್ಲೇ ಮಲಗಿ ಸಾವು ಗೆದ್ದ ಕಂದ! ಪಾಳುಬಾವಿಗೆ ಹಸುಗೂಸನ್ನು ಎಸೆದಿದ್ದ ಹೆತ್ತಮ್ಮ… ಮಂಡ್ಯದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
