ಯಾದಗಿರಿ:ದನಗಳಿಗೆ ನೀರು ಕುಡಿಸಲು ಮನೆ ಮುಂದೆ ನಿರ್ಮಿಸಿದ್ದ ತೊಟ್ಟಿಯಲ್ಲಿ ಬಿದ್ದು 6 ವರ್ಷದ ಬಾಲಕ ಮೃತಪಟ್ಟ ಘಟನೆ ವಡಗೇರಾ ತಾಲೂಕಿನ ಗಡ್ಡೆಸೂಗುರು ಗ್ರಾಮದಲ್ಲಿ ಸಂಭವಿಸಿದೆ.
ಗಡ್ಡೆಸೂಗುರು ಗ್ರಾಮದ ಹಣಮಂತ ಕುಲಕರ್ಣಿ ಅವರ ಮಗ ಸುದೀಪ್ ಮೃತ ದುರ್ದೈವಿ. ಭಾನುವಾರ ಸಂಜೆ ಮನೆ ಮುಂದೆಯೇ ಆಟವಾಡುತ್ತಿದ್ದ ಸುದೀಪ್​, ನೀರಿನ ತೊಟ್ಟಿಯಲ್ಲಿ ಬಿದ್ದು ದುರಂತ ಅಂತ್ಯ ಕಂಡಿದ್ದಾನೆ.
ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರಲ್ಲಿ ಆರ್ಕೆಸ್ಟ್ರಾ ಕಲಾವಿದರನ್ನ ವೇಶ್ಯಾವಾಟಿಕೆ ದೂಡಲು ಯತ್ನ! ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ… ಆಡಿಯೋ ವೈರಲ್​

ಯಾದಗಿರಿಯ ಶಿಕ್ಷಕ ಒಂದಲ್ಲ, ಎರಡಲ್ಲ, ಮೂವರು ಹೆಂಡ್ತೀರ ಗಂಡ! ಇಬ್ಬರಿಗೆ ಕೈ ಕೊಟ್ಟು 3ನೇ ಹೆಂಡ್ತಿ ಜತೆ ಸಂಸಾರ… ಕೊನೆಗೂ ಆಯ್ತು ಶಾಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + four =
Remember me
