ಚಿಕ್ಕಮಗಳೂರು:ಫಟಾಫಟ್​ ಮಾತಾಡುತ್ತಾ ಎಲ್ಲರನ್ನೂ ನಗಿಸುತ್ತಿದ್ದ 7 ವರ್ಷದ ಬಾಲಕಿ ಎಸ್ಟೇಟ್​ನಲ್ಲಿ ಆಟವಾಡುತ್ತಲೇ ದುರಂತ ಅಂತ್ಯ ಕಂಡಿದ್ದಾಳೆ.
ಗೀತಾ-ಶೇಷಪ್ಪ ದಂಪತಿ ಪುತ್ರಿ ಪ್ರಾರ್ಥನಾ ಮೃತ ದುರ್ದೈವಿ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್​ನಲ್ಲಿ ಆಟವಾಡುತ್ತಿದ್ದ ಪ್ರಾರ್ಥನಾ, ನೀರಿನ ಟ್ಯಾಂಕ್​ಗೆ ಬಿದ್ದು ಕೊನೆಯುಸಿರೆಳೆದಿದ್ದಾಳೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರೋರಾತ್ರಿ ಬಿಡದಿಯಲ್ಲಿ ಕಾಂಗ್ರೆಸ್​ ಮುಖಂಡನ ಭೀಕರ ಕೊಲೆ
ಹರ್ಷನ ಕೊಲೆ ಕೇಸ್​ಗೆ ಸ್ಫೋಟಕ ತಿರುವು: ಹತ್ಯೆಗೂ ಮುನ್ನ ಹರ್ಷನಿಗೆ ಕರೆ ಮಾಡಿದ್ದರಂತೆ ಇಬ್ಬರು ಹುಡುಗಿಯರು!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
