ಮಂಡ್ಯ:ಆರ್​ಟಿಐ ಅಡಿ ಮಾಹಿತಿ ಕೋರಿದ ಅರ್ಜಿದಾರನಿಗೆ ಮದ್ದೂರು ತಹಸೀಲ್ದಾರ್ ನರಸಿಂಹಮೂರ್ತಿಗೆ 7,500 ರೂಪಾಯಿ ದಂಡ ವಿಧಿಸಲಾಗಿದೆ.
ಮಾಹಿತಿ ಕೇಳಿ ಆರ್​ಟಿಐ ಮೂಲಕ ನಾರಾಯಣಸ್ವಾಮಿ ಎಂಬುವವರು ಅರ್ಜಿ ಸಲ್ಲಿಸಿದ್ದರು. ನಿಯಮದ ಪ್ರಕಾರ 30 ದಿನದೊಳಗೆ ಅಧಿಕಾರಿಗಳು ಮಾಹಿತಿ ಕೊಟ್ಟಿರಲಿಲ್ಲ. ಇದರಿಂದ ಬೇಸತ್ತ ಅರ್ಜಿದಾರ ಕರ್ನಾಟಕ ಮಾಹಿತಿ ಆಯೋಗದ‌ ಮೊರೆ ಹೋಗಿದ್ದರು. ಕೊನೆಗೆ ವರ್ಷದ ಬಳಿಕ ಇದು ಹಳೇ ಮಾಹಿತಿ, ಕಡತ ಇಲ್ಲ ಎಂದು ಉತ್ತರ ಬಂದಿತ್ತು. ಈ ಕಡತ ಶಾಶ್ವತ ದಾಖಲೆ ಆಗಿದ್ದರಿಂದ ಮಾಹಿತಿ ನೀಡಬೇಕಿತ್ತು. ಕಡತ ನಿರ್ವಹಣೆ ಮಾಡದ್ದಕ್ಕೆ ಆಯೋಗ ನೋಟಿಸ್ ನೀಡಿತ್ತು. ನೋಟಿಸ್​ಗೆ ಲಿಖಿತ ಉತ್ತರ‌ವನ್ನೂ ಸಲ್ಲಿಸಿರಲಿಲ್ಲ. ಈ ತಪ್ಪಿಗೆ 7,500 ರೂ. ದಂಡ ವಿಧಿಸಿದೆ. ಮಾಸಿಕ‌ ಸಂಬಳದಲ್ಲೇ ದಂಡ ಕಡಿತಗೊಳಿಸುವಂತೆ ಆದೇಶಿಸಿದೆ.
ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್​ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ…

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
