ಬೆಂಗಳೂರು:ಡೆತ್​ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ಆಕೆ ಮನದ ನೋವನ್ನು ಅಕ್ಷರಕ್ಕಿಳಿಸಿದ್ದು, ‘I HATE YOU PRINCIPAL’ ಎಂದು ಬರೆದಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಹೆಸರು ಕೆ.ಎಸ್​. ರಮ್ಯಾ ಮೂರ್ತಿ. ಟಿ.ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. Dear school marks is not everything. I HATE YOU PRINCIPAL ಎಂದು ಇಂಗ್ಲಿಷ್​ನಲ್ಲೇ ಡೆತ್​ನೋಟ್​ ಬರೆದಿರುವ ರಮ್ಯಾ, ಅದರಲ್ಲಿ ಕೆಲ ವಿದ್ಯಾರ್ಥಿಗಳ ಹೆಸರನ್ನೂ ಬರೆದಿದ್ದಾಳೆ.
ಈ ಹಿಂದೆ ಶಾಲಾ ಆಡಳಿತ ಮಂಡಳಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ರಮ್ಯಾರ ತಾಯಿ ದೂರು ನೀಡಿದ್ದರಂತೆ. ಇದೇ ವಿಚಾರವಾಗಿ ವಿದ್ಯಾರ್ಥಿನಿಗೆ ಶಾಲೆಯಲ್ಲಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಣ್ಣಗಾಗದ ಹಿಜಾಬ್ ವಿವಾದ: ಶಾಲೆಯಲ್ಲಿ ಸರಸ್ವತಿ ಫೋಟೋ ಬೇಡ ಎಂದ ಮುಸ್ಲಿಂ ವಿದ್ಯಾರ್ಥಿನಿಯ ತಾಯಿ

ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!

ಮತ್ತೆ ಸದ್ದು ಮಾಡಿದ ಕೊತ್ವಾಲ್​ಪುರ, ಕೊತ್ವಾಲ್​ ರಾಮಚಂದ್ರನ ಶಿಷ್ಯರು! ಕಾಂಗ್ರೆಸ್​-ಬಿಜೆಪಿಯಲ್ಲಿ ಕೊತ್ವಾಲ್​ ಶಿಷ್ಯರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 5 =
Remember me
