ಬೆಂಗಳೂರು:ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಅಧಿವೇಶನದ ಮೊದಲ ದಿನವೇ ಕಾಂಗ್ರೆಸ್ ಶಾಸಕರು ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡರು.
ಹಿಜಾಬ್ ವಿಷಯ ಮುಂದಿಟ್ಟುಕೊಂಡು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ, ಈ ಕೂಡಲೇ ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಶಾಲೆಗೆ ಬರಲು ಅವಕಾಶ ಮಾಡಿಕೊಡಬೇಕೆಂದು ಕಾಂಗ್ರೆಸ್ ಶಾಸಕರು ಆಗ್ರಹಿಸುತ್ತಾ ಕಪ್ಪುಪಟ್ಟಿ ಧರಿಸಿ ಸಾಂಕೇತಿ ಪ್ರತಿಭಟನೆ ನಡೆಸಿ ಕಲಾಪದಲ್ಲಿ ಪಾಲ್ಗೊಂಡರು.
ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜ ಫಾತಿಮಾ ಹಿಜಾಬ್ ಧರಿಸಿಕೊಂಡೇ ಕಲಾಪದಲ್ಲಿ ಪಾಲ್ಗೊಂಡರು.
ಹಿಜಾಬ್ ಧರಿಸಿ ಅಧಿವೇಶನಕ್ಕೆ ಬಂದ ಶಾಸಕಿ: ವಿಧಾನಸೌಧದಲ್ಲಿ ಜಾರಿ ಬಿದ್ದ ಶಾಸಕ

ಹಿಜಾಬ್​ ಧರಿಸಿಯೇ ಪಾಠ ಮಾಡಿದ ಶಿಕ್ಷಕಿಯರು! ವಿದ್ಯಾರ್ಥಿನಿಯರು ಮಾತ್ರ ಹೈಕೋರ್ಟ್​ ಆದೇಶ ಪಾಲಿಸಿ ಮಾದರಿ ಆದ್ರು

ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 13 =
Remember me
