ಬೆಂಗಳೂರು:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾಥಿರ್ಗಳಿಗೆ ನೀಡುವ ಪ್ರೋತ್ಸಾಹಧನವನ್ನು ಖಾತೆಗೆ ಜಮಾ ಮಾಡಲು ಆಧಾರ್​ ಕಾರ್ಡ್​ ಮತ್ತು ಬ್ಯಾಂಕ್​ ಖಾತೆ ಜೋಡಣೆ ಮಾಡಿರುವ ಖಾತೆ ವಿವರವನ್ನೇ ನೀಡಬೇಕೆಂದು ವಿದ್ಯಾಥಿರ್ಗಳಿಗೆ ಇಲಾಖೆ ಸೂಚಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾಸಿರಿ, ಮೆರಿಟ್​ ಸ್ಕಾಲರ್​ಶಿಪ್​, ಶುಲ್ಕ ವಿನಾಯಿತಿ ಇತರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಅರ್ಜಿ ಸಲ್ಲಿಸುವವರು ಆಧಾರ್​ ಸಂಖ್ಯೆಯನ್ನು ಬ್ಯಾಂಕ್​ ಖಾತೆಗೆ ಜೋಡಿಸಿ ನ್ಯಾಷನಲ್​ ಪೇಮೆಂಟ್ಸ್​ ಕಾರ್ಪೋರೇಷನ್​ ಇಂಡಿಯಾಗೆ ಲಿಂಕ್​ ಮಾಡಿಸುವಿಕೆ ಕಡ್ಡಾಯ.
ಇಲ್ಲವಾದರೆ, ವಿದ್ಯಾರ್ಥಿ ವೇತನವು ಬ್ಯಾಂಕ್​ ಖಾತೆ ಜಮಾ ಆಗುವುದಿಲ್ಲ. ಈ ಹಿನ್ನೆಲೆ ಕೂಡಲೇ ಬ್ಯಾಂಕ್​ ಖಾತೆ ಆಧಾರ್​ ಕಾರ್ಡ್​ಗೆ ಜೋಡಣೆ ಮಾಡಬೇಕಿದೆ. ಬೆಂಗಳೂರು ವಿಭಾಗದವರು ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9986872438, 9980119017 ಸಂಪರ್ಕಿಸಬಹುದು.
ಬಿಎಸ್​ವೈ ಮೊಮ್ಮಗಳು ಡಾ.ಸೌಂದರ್ಯ ಸಾವಿಗೆ ಕಾರಣ ಇದೇನಾ?

ಬಿಎಸ್​ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…

ಮದ್ವೆ ಆಗ್ತೀನಂತ 2 ವರ್ಷದಿಂದ ಸಹ ನಟಿಯನ್ನ ದೈಹಿಕವಾಗಿ ಬಳಸಿಕೊಂಡ ಕೇಸ್​: ಸ್ಯಾಂಡಲ್​​​​​​​​ವುಡ್​ ನಟ-ನಿರ್ಮಾಪಕ ಜೈಲು ಪಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 19 =
Remember me
