ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿಯಲ್ಲಿ ಹೊರಗೆ ಮತ್ತು ಒಳಗೆ ಎರಡೂ ಕಡೆ ಸೋಮವಾರ ಪ್ರತಿಭಟನೆ ನಡೆದಿದ್ದು, ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ರಾಯಚೂರಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನಿಸಿದ್ದನ್ನ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಒಳಗೆ ಅಂಬೇಡ್ಕರ್ ಸಂಘಟನೆ ಪ್ರತಿಭಟನೆ ಪ್ರತಿಭಟನೆ ನಡೆಸುತ್ತಿದ್ದರೆ, ಅತ್ತ ಪರೀಕ್ಷೆಯ ಫಲಿತಾಂಶ ಪ್ರಕಟಿಸಿಲ್ಲ ಎಂದು ವಿಶ್ವವಿದ್ಯಾಲಯದ ಹೊರಗೆ ಎಬಿವಿಪಿ ನೇತೃತ್ವದಲ್ಲಿ ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ಒಕ್ಕೂಟ ಪತ್ರಿಭಟನೆ ನಡೆಸುತ್ತಿತ್ತು.

ಈ ವೇಳೆ ವಿವಿಯ ಗೇಟ್ ಹಾಕಿ ಒಳಗೆ ಪ್ರವೇಶಿಸದಂತೆ ಎಬಿವಿಪಿ ಸಂಘಟನೆಯನ್ನ ಪೊಲೀಸರು ತಡೆದರು. ಒಳ ನುಗ್ಗಲು ಯತ್ನಿಸಿದಾಗ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಿ ಗುಂಪು ಚದುರಿಸಿದ್ದಾರೆ. 25ರಿಂದ 30 ವಿದ್ಯಾರ್ಥಿಗಳಿಗೆ ಲಾಠಿ ಏಟು ಬಿದ್ದಿದ್ದು, ಓರ್ವ ವಿದ್ಯಾರ್ಥಿನಿಯ ತಲೆಗೆ ಗಂಭೀರ ಪೆಟ್ಟು ಬಿದ್ದಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಆಹ್ವಾನ: ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ

ಭ್ರಷ್ಟಾಚಾರ ಆರೋಪ: ಕೊನೆಗೂ ಮೌನ ಮುರಿದ ರವಿ ಚನ್ನಣ್ಣನವರ್! ​ಎಳೆಎಳೆಯಾಗಿ ಬಿಚ್ಚಿಟ್ಟ ಅವರ ಸತ್ಯ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + eight =
Remember me
