ಬೆಂಗಳೂರು:ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪದ ಮೇಲೆ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.
ಬಿಡಿಎ ಕಚೇರಿಗಳಲ್ಲಿ ಏಜೆಂಟರಂತೆ ಕೆಲಸ ಮಾಡುತ್ತಿರುವ ಚಾಮರಾಜಪೇಟೆಯ ರಘು ಬಿ.ಎನ್., ಆರ್.ಟಿ.ನಗರದ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಮಲ್ತಳ್ಳಿಯ ಕೆನಗುಂಟೆ ಮುನಿರತ್ನ(ರತ್ನವೇಲು), ಆರ್.ಆರ್.ನಗರದ ತೇಜಸ್ವಿ, ಮುದ್ದಿನಪಾಳ್ಯದ ಕೆ.ಜಿ. ಸರ್ಕಲ್​ನ ಅಶ್ವತ್, ಬಿಡಿಎ ಬಡಾವಣೆಯ ಚಾಮುಂಡೇಶ್ವರಿನಗರದ ರಾಮ, ಲಕ್ಷ್ಮಣ, ಮುದ್ದಿನಪಾಳ್ಯದ ಚಿಕ್ಕಹನುಮ್ಮಯ್ಯ ಅವರ ಮನೆಗಳ ಮೇಲೆ ಎಸಿಬಿ ದಾಳಿಯಾಗಿದೆ. ಅಧಿಕಾರಿಗಳು ಮತಹತ್ವದ ದಾಖಲೆಗಳಿಗಾಗಿ ಶೋಧ ಮುಂದುವರಿಸಿದ್ದಾರೆ.
ದೇವಾಲಯ ನಿರ್ಮಾಣಕ್ಕೆ ನೀರು ಬಿಡಲು ಹೋದ ಗ್ರಾಪಂ ಸದಸ್ಯ ಸಾವು

ಕುಣಿಗಲ್​ ಶಾಸಕ ರಂಗನಾಥ್​ಗೆ ‘ಭೂತ’ದಂತೆ ಕಂಡ ಸಚಿವ ಮಾಧುಸ್ವಾಮಿ!​

ಆನೇಕಲ್​ನಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ! ಮಲಗಿದ್ದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ, ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
