ಬೆಳಗಾವಿ:ಹಿಂಡಲಗಾ ಕೇಂದ್ರ ಕಾರಾಗೃಹದ ಅಧೀಕ್ಷಕ ಕೃಷ್ಣಕುಮಾರ್​ ನಿವಾಸದ ಮೇಲೆ ಬೆಂಗಳೂರು ಎಸಿಬಿ ಅಧಿಕಾರಿಗಳ ತಂಡ ಬುಧವಾರ ಬೆಳಗ್ಗೆ ದಾಳಿ ನಡೆಸಿದೆ.
ಹಿಂಡಲಗಾ ಜೈಲಿನ ವಸತಿಗೃಹಕ್ಕೆ ಆಗಮಿಸಿದ ಎಸಿಬಿ ತಂಡ, ಸ್ಥಳೀಯ ಅಧಿಕಾರಿಗಳ ಜತೆ ಸೇರಿ ಕಾರ್ಯಾಚರಣೆ ಆರಂಭಿಸಿದೆ. ಹಿಂಡಲಗಾ ಅಧೀಕ್ಷಕ ಕೃಷ್ಣಕುಮಾರ್​, ಇದನ್ನೂ ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ವಿಐಪಿ ಸೌಲಭ್ಯ ಕಲ್ಪಿಸಿರುವ ಬಗ್ಗೆ ಐಪಿಎಸ್ ಅಧಿಕಾರಿ ಡಿ.ರೂಪಾ ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ‌ ತಂಡ ವಿಚಾರಣೆಗೆ ಆಗಮಿಸಿದೆ. ನಾವು ಇಲ್ಲಿನ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಳಗಾವಿಯ ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಆನಂದ್ ಸಿಂಗ್ ರಾಜೀನಾಮೆ ಹೈಡ್ರಾಮ: ಯಾವ ಒತ್ತಡಕ್ಕೂ ಸೊಪ್ಪು ಹಾಕದಿರಲು ಸಿಎಂಗೆ ಹೈಕಮಾಂಡ್​ ಸಲಹೆ

ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
