ಬೆಂಗಳೂರು:ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್ ಖಾನ್​​ ಅವರ ಮನೆ ಮುಂದೆ ಮಂಗಳವಾರ ಮಧ್ಯಾಹ್ನ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು. ಎಚ್ಚೆತ್ತ ಪೊಲೀಸರು ಅನಾಹುತ ತಪ್ಪಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಜಮೀರ್​ರ ಮನೆ ಸೇರಿ 5 ಕಡೆ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿದೆ. 40ಕ್ಕೂ ಹೆಚ್ಚು ಅಧಿಕಾರಿಗಳ ತಂಡ, ಜಮೀರ್​ರ ಕಂಟೋನ್ಮೆಂಟ್ ಐಷಾರಾಮಿ ‌ಮನೆ, ಒಕ್ ಅಪಾರ್ಟ್​ಮೆಂಟ್​ನ ಪ್ಲ್ಯಾಟ್, ಸದಾಶಿವನಗರದ ಗೆಸ್ಟ್ ಹೌಸ್, ಬನಶಂಕರಿಯ ಜಿ.ಕೆ. ಅಸೋಸಿಯೇಷನ್ ಕಚೇರಿ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ ಕಚೇರಿಯುಲ್ಲಿ ಮಹತ್ವದ ದಾಖಲೆಗಳನ್ನ ಪರಿಶೀಲನೆ ನಡೆಸಿದೆ.

ಜಮೀರ್​ರ ಮನೆ ಒಳಗೆ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದರೆ, ಅತ್ತ ಹೊರಗೆ ಜಮಾಯಿಸಿದ ನೂರಾರು ಕಾರ್ಯಕರ್ತರು ಎಸಿಬಿ ವಿರುದ್ಧ ಆಕ್ರೋಶ ಹೊರಹಾಕಿದರು. ಬೇಕಂತಲೇ ದಾಳಿ ಮಾಡಲಾಗಿದೆ ಎಂದು ಪ್ರತಿಭಟನೆಗೆ ಯತ್ನಿಸಿದರು. ಈ ವೇಳೆ ಜಮೀರ್​ರ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ತಡೆದು ವಾಪಸ್​ ಕಳುಹಿಸಿದರು.
ಹತ್ಯೆಗೂ ಮುನ್ನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಮುಂದೆ ಹಂತಕರ ಹೈಡ್ರಾಮ ಹೀಗಿತ್ತು…

ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಕೊಲೆ: ಬೆಚ್ಚಿಬಿದ್ದ ಹುಬ್ಬಳ್ಳಿ ಜನತೆ

ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿ ಗಂಡನಿಂದಲೇ ಚಂದ್ರಶೇಖರ ಗುರೂಜಿ ಹತ್ಯೆ! ಬಯಲಾಗ್ತಿದೆ ಒಂದೊಂದೇ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 14 =
Remember me
