ಕೆಜಿಎಫ್​:ತುಮಕೂರು ಹೊರವಲಯದ ಕ್ಯಾತ್ಸಂದ್ರ ಸಮೀಪ ಕೆಎಸ್​ಆರ್​ಟಿಸಿ ಬಸ್​ ಬೈಕ್​ಗೆ ಡಿಕ್ಕಿ ಹೊಡೆದು ಕೆಜಿಎಫ್​ ಪೊಲೀಸ್​ ಜಿಲ್ಲೆಯ ನಾಗರಿಕ ಪೊಲೀಸ್​ ಪೇದೆ ಎಸ್​.ಆರ್​.ಬಾಲಕೃಷ್ಣ (27) ಮೃತಪಟ್ಟಿದ್ದಾರೆ.
ನಗರದ ಉರಿಗಾಂ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲಕೃಷ್ಣ ಭಾನುವಾರ ಸ್ವಂತ ಊರಾದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಶಕಗಡಕ್ಕೆ ಹೋಗಿದ್ದರು. ಸೋಮವಾರ ಕರ್ತವ್ಯಕ್ಕೆ ಹಾಜರಾಗಲು ಕೆಜಿಎಫ್​ಗೆ ಬರುತ್ತಿದ್ದಾಗ ಸಾರಿಗೆ ಬಸ್​ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕ್ಯಾತ್ಸಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಬಾಲಕೃಷ್ಣ ಅಂತ್ಯಸಂಸ್ಕಾರವನ್ನು ಸ್ವಗ್ರಾಮ ಶಕಗಡದಲ್ಲಿ ಪೊಲೀಸ್​ ಇಲಾಖೆ ಗೌರವಗಳೊಂದಿಗೆ ನೆರವೇರಿಸಲಾಯಿತು. ಉರಿಗಾಂ ಸಿಪಿಐ ವೆಂಕಟರಾಮಪ್ಪ ಹಾಗೂ ನೂರಾರು ಪೊಲೀಸರು ಅಂತಿಮ ದರ್ಶನ ಪಡೆದರು.
ಟೂತ್​ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು! ದಕ್ಷಿಣ ಕನ್ನಡ ಜಿಲ್ಲೇಲಿ ದುರಂತ

ವಿಚ್ಛೇದನಕ್ಕಾಗಿ ನಗ್ನ ಫೋಟೋ ಇಟ್ಟುಕೊಂಡು ಪತ್ನಿಗೆ ಗಂಡ ಕೊಟ್ಟ ಕಾಟ ಅಷ್ಟಿಷ್ಟಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
