ಮಂಡ್ಯ:ಆದಿಚುಂಚನಗಿರಿ ಕ್ಷೇತ್ರದ ಶ್ರೀ ಕಾಲಬೈರವ ಸ್ವಾಮಿ ದರ್ಶನ ಪಡೆದು ವಾಪಸ್​ ಹೋಗುತ್ತಿದ್ದವರ ಮೇಲೆ ಕ್ಯಾಂಟರ್​ ರೂಪದಲ್ಲಿ ಬಂದ ಜವರಾಯ ಅಟ್ಟಹಾಸ ಮೆರೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯೋಗೇಶ್ (30) ಹಾಗೂ ಬೇಬಿ (18) ಮೃತ ದುರ್ದೈವಿಗಳು. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿಯ ಜಯರಾಮೇಗೌಡ ಅವರ ಕುಟುಂಬ ದೇವರ ದರ್ಶನಕ್ಕಾಗಿ ಟಾಟಾ ಏಸ್​ನಲ್ಲಿ ಚುಂಚನಗಿರಿಗೆ ತೆರಳಿತ್ತು.
ದೇವರ ದರ್ಶನ‌ ಮುಗಿಸಿ ವಾಪಸ್ ಬರುವಾಗ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬೆಳ್ಳೂರು ಕ್ರಾಸ್ ಬಳಿ ಟಾಟಾ ಏಸ್​ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಟಾಟಾ ಏಸ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಚಾಲಕ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ಳೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
