ರಾಮನಗರ:ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್​ ಮುಖ್ಯಪೇದೆಯೊಬ್ಬರು ಮೃತಪಟ್ಟ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ.
ರಾಮನಗರ ತಾಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮದ ಚಂದ್ರಶೇಖರ್ ಮೃತರು. ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಕಗ್ಗಲೀಪುರದಿಂದ ಬೈನ್​ನಲ್ಲಿ ರಾಮನಗರಕ್ಕೆ ವಾಪಾಸ್ ಆಗುವ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದಿದೆ. ಸೋಮವಾರ ಚಂದ್ರಶೇಖರ್​ ಅವರ ವಿವಾಹ ವಾರ್ಷಿಕೋತ್ಸವ ಇತ್ತು. ಮುನ್ನಾದಿನವೇ ವಿಧಿ ಅವರ ಬಾಳಲ್ಲಿ ಆಟವಾಡಿಬಿಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇಡೀ ರಾತ್ರಿ ಗಂಡನ ಶವದ ಪಕ್ಕ ಮಲಗಿ ಹೈಡ್ರಾಮ… ಒಳ ಉಡುಪಲ್ಲಿ ಪತ್ನಿ ಬಚ್ಚಿಟ್ಟುಕೊಂಡ ಮಾಂಗಲ್ಯದ ಹಿಂದಿತ್ತು ಸ್ಫೋಟಕ ರಹಸ್ಯ

250 ಅಭ್ಯರ್ಥಿಗಳು ಡೀಲ್?: ಪಿಎಸ್​ಐ ಹುದ್ದೆಗಾಗಿ ಹಣ ಕೊಟ್ಟವರಿಗೆ ಬಂಧನ ಭೀತಿ

ರಾಜ್ಯದಲ್ಲಿ ಒಂದೇ ದಿನ ಇಬ್ಬರು ಪೊಲೀಸ್​ ಹೆಡ್​ಕಾನ್​ಸ್ಟೇಬಲ್ಸ್​ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
