ಯಾದಗಿರಿ:ಎಸ್ಸೆಸ್ಸೆಲ್ಸಿ ಎಕ್ಸಾಂ ಹಾಲ್​ಟಿಕೆಟ್​ ತರಲೆಂದು ಶಾಲೆಗೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಮಾರ್ಗಮಧ್ಯೆ ಅಪಘಾತಕ್ಕೀಡಾಗಿ ಸ್ಥಳದಲ್ಲೇ ದುರಂತ ಅಂತ್ಯಕಂಡ ಘಟನೆ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ಬಳಿ ಮಂಗಳವಾರ ಸಂಭವಿಸಿದೆ.
ಮಂಜುನಾಥ ಕನಕಪ್ಪಹಳ್ಳಿ(16) ಮೃತ ವಿದ್ಯಾರ್ಥಿ. ಪರೀಕ್ಷೆಯ ಪ್ರವೇಶ ಪತ್ರ ತೆಗೆದಿಕೊಳ್ಳಲೆಂದು ಮಂಗಳವಾರ ಬೆಳಗ್ಗೆ ಚಿಕ್ಕನಹಳ್ಳಿ ಗ್ರಾಮದಿಂದ ಬಾಚಿಮಟ್ಟಿ ಗ್ರಾಮದ ಪ್ರೌಢಶಾಲೆಗೆ ಹೋಗುತ್ತಿದ್ದ. ಬಸ್ ಮತ್ತು ಆಟೋ ಇಲ್ಲದ ಕಾರಣ ಟ್ರ್ಯಾಕ್ಟರ್‌ನಲ್ಲಿ ಕುಳಿತು ಶಾಲೆಗೆ ಹೋಗುತ್ತಿದ್ದ.
ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಚಾಲಕನಿಗೂ ಗಾಯವಾಗಿದೆ. ಮಗನ ಶವದ ಮುಂದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಅಪಘಾತಕ್ಕೀಡಾದ ಕಾರಿನಲ್ಲಿ ನಾನು ಇರಲೇ ಇಲ್ಲ… ದೇವರಾಣೆ ನನ್ನ ವಿರುದ್ಧದ ಆರೋಪವೇ ಸುಳ್ಳು: ಲಕ್ಷ್ಮಣ ಸವದಿ ಪುತ್ರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven + 8 =
Remember me
