ಬೆಂಗಳೂರು:ಸ್ಯಾಂಡಲ್​ವುಡ್​ ನಟ ಅಜಯ್​ ರಾವ್​ ಅವರ ಪರ್ಸನಲ್​ ಮೇಕಪ್​ ಮ್ಯಾನ್​ ಜಯರಾಮ್​ ಕರೊನಾಗೆ ಬಲಿಯಾಗಿದ್ದಾರೆ.
‘ಜಯರಾಮ್​ ಅವರು ನನಗೆ ಮೇಕಪ್​ ಮ್ಯಾನ್​ ಆಗಿದ್ದರು. ಕಳೆದ 11 ವರ್ಷದಿಂದ ನನ್ನೊಂದಿಗೆ ಇದ್ದರು. ಇದೀಗ ಮಹಾಮಾರಿ ಕರೊನಾಗೆ ಬಲಿಯಾಗಿದ್ದಾರೆ. ಅವರ ನಿಧನ ಸುದ್ದಿ ಕೇಳಿ ದುಃಖವಾಯಿತು. ಜಯರಾಮ್​ರ ಆತ್ಮಕ್ಕೆ ಶಾಂತಿ ದೊರಕಲಿ’ ಎಂದು ತನ್ನ ಫೇಸ್​ಬುಕ್​ ಪೇಜ್​ನಲ್ಲಿ ಬರೆದುಕೊಂಡಿರುವ ನಟ ಅಜಯ್​ರಾವ್, ಜಯರಾಮ್​ ಜತೆ ತೆಗೆಸಿಕೊಂಡಿದ್ದ ಕೆಲ ಫೋಟೋಗಳನ್ನೂ ಅಪ್​ಲೋಡ್​ ಮಾಡಿಕೊಂಡಿದ್ದಾರೆ.
ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ!

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಮಹಾವಂಚಕಿಗೆ ಸಾಥ್ ಕೊಟ್ಟ ಸ್ಯಾಂಡಲ್​ವುಡ್​ ನಟ? ಸಾವಿರಾರು ಕೋಟಿ ರೂ. ರಹಸ್ಯ ಬಯಲು

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಹಿಂದು ಯುವತಿಯನ್ನ ಮದ್ವೆಯಾದ 7 ಮಕ್ಕಳ ತಂದೆ! ಖಾಸಗಿ ದೃಶ್ಯ ಸೆರೆಹಿಡಿದು ಇಸ್ಲಾಂಗೆ ಮತಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 1 =
Remember me
