ಬೆಂಗಳೂರು:ಸುದ್ದಿ ಮಾಡಲು ಹೋದ ವರದಿಗಾರರು ಮತ್ತು ಛಾಯಾಗ್ರಹಕರ ಮೇಲೆ ಸ್ಯಾಂಡಲ್​ವುಡ್ ನಟ ಧ್ರುವ ಸರ್ಜಾ ಅವರ ಗನ್​ಮ್ಯಾನ್​ ಹಲ್ಲೆ ಮಾಡಲು ಯತ್ನಿಸಿದ ಘಟನೆ ಸೋಮವಾರ ಸಂಭವಿಸಿದೆ.
ನಟ ಚಿರಂಜೀವಿ ಸರ್ಜಾ ನಿಧನವಾಗಿ ಇಂದಿಗೆ ಒಂದು ವರ್ಷ. ಕಗ್ಗಲಿಪುರ ಬಳಿಯ ಬೃಂದಾವನ ಫಾರ್ಮ್ ಹೌಸ್ ಬಳಿ ಚಿರು ಸಮಾಧಿಗೆ ಕುಟುಂಬಸ್ಥರು ಪೂಜೆ ಮಾಡಲೆಂದು ಸೋಮವಾರ ಬೆಳಗ್ಗೆ ಆಗಮಿಸಿದ್ದರು. ಈ ವೇಳೆ ಚಿತ್ರೀಕರಣ ಮಾಡುತ್ತಿದ್ದ ಛಾಯಾಗ್ರಾಹಕರ ಮೇಲೆ ಧ್ರುವ ಸರ್ಜಾರ ಗನ್​ ಮ್ಯಾನ್​ ಕಲ್ಲು ತೂರಿದ್ದಾರೆ.
ಸುದ್ದಿ ವಾಹಿನಿಯ ಕ್ಯಾಮರಾ ಮ್ಯಾನ್ ಮೇಲೆ ಕನ್ನಡ ಬಾರದ ಧ್ರುವ ಸರ್ಜಾರ ಗನ್ ಮ್ಯಾನ್​ ಹಲ್ಲೆ ಮಾಡೋಕೆ ಮುಂದಾದ ವೇಳೆ ಮಾಧ್ಯಮದವರು ಮತ್ತು ಗನ್ ಮ್ಯಾನ್ ನಡುವೆ ಮಾತಿನ ಚಕಮಕಿ ನಡೆದಿದೆ.
ಕಳೆದ ವರ್ಷ ಲಾಕ್​ಡೌನ್ ಸಮಯದಲ್ಲಿ ಆರೋಗ್ಯಕರವಾಗಿಯೇ ಇದ್ದ ಚಿರಂಜೀವಿ ಸರ್ಜಾ, ಜೂನ್ 7ರಂದು ಹೃದಯಾಘಾತದಿಂದ ಕೊನೆಯುಸಿರೆಳೆದರು. ಅವರ ನಿಧನ, ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿತ್ತು.
ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − three =
Remember me
