ಬೆಂಗಳೂರು:ಕ್ರೇಜಿಸ್ಟಾರ್​ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಸೋಮವಾರ ನಿಧನರಾದರು.
ಪಟ್ಟಮ್ಮಾಳ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ​ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು. ಬೆಳಗ್ಗೆ 10.30ರ ವೇಳೆಗೆ ರವಿಚಂದ್ರನ್​ ಅವರ ಮನೆಗೆ ಪಾರ್ಥೀವ ಶರೀರವನ್ನು ತರಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ ಈ ದೃಶ್ಯ

ಪೊಲೀಸರನ್ನೇ ಡ್ರಾಪ್ ಕೇಳಿ ಸಿಕ್ಕಿಬಿದ್ದ ಕಳ್ಳರು! ಇದು ಸಿನಿಮಾ ಕಥೆಯಲ್ಲ, ದೊಡ್ಡಬಳ್ಳಾಪುರದಲ್ಲಿ ಹಾಡಹಗಲೇ ನಡೆದ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + seven =
Remember me
