ಬೆಂಗಳೂರು:ಮಂಡ್ಯ ಮೂಲದ ಯುವನಟ ಸತೀಶ್​ ವಜ್ರ ಅವರನ್ನು ಶುಕ್ರವಾರ ರಾತ್ರಿ ಕೊಲೆ ಮಾಡಲಾಗಿದೆ. ಕೆಲ ತಿಂಗಳ ಹಿಂದಷ್ಟೇ ಇವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಚಿತ್ರರಂಗದಲ್ಲಿ ಹೆಸರು ಮಾಡಬೇಕೆಂದು ಕನಸು ಕಂಡಿದ್ದ ಸತೀಶ್​, ಹತ್ಯೆಯಾಗಿದ್ದು ಮಾತ್ರ ದುರಂತ.
ಸೋಷಿಯಲ್‌ ಮೀಡಿಯಾದಲ್ಲಿ ಕಿರುಚಿತ್ರಗಳ ಮೂಲಕ ಫೇಮಸ್ ಆಗಿದ್ದ ಸತೀಶ್ ವಜ್ರ, ಇತ್ತೀಚೆಗೆ ‘ಲಗೋರಿ’ ಎಂಬ ಕಿರುಚಿತ್ರದ ಮೂಲಕ ಜನರ ಗಮನ ಸೆಳೆದಿದ್ದರು. ಇದಕ್ಕೂ ಮುನ್ನ ‘ಕ್ರಶ್​’ ಕಿರುಚಿತ್ರಕ್ಕೂ ಬಣ್ಣಹಚ್ಚಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಸತೀಶ್​ ಅವರು ಯುವತಿಯೊಬ್ಬಳನ್ನು ಪ್ರೀತಿಸಿ ಮದ್ವೆ ಆಗಿದ್ದರು. ಕೆಲ ತಿಂಗಳ ಹಿಂದೆ ಸತೀಶ್​ರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸತೀಶ್​ ಬರ್ಬರವಾಗಿ ಕೊಲೆಯಾಗಿದ್ದು, ಇವರ ಪತ್ನಿಯ ಸಹೋದರನ ಮೇಲೆ ಅನುಮಾನ ಮೂಡಿದೆ. ಆರ್.ಆರ್ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಯುವ ನಟನ ಬರ್ಬರ ಹತ್ಯೆ: ಕೆಲ ತಿಂಗಳ ಹಿಂದೆಯೇ ಪತ್ನಿ ಸಾವು, ಪುಟ್ಟ ಕಂದನೀಗ ತಬ್ಬಲಿ… ಮನಕಲಕುತ್ತೆ ಈ ಸ್ಟೋರಿ

ಕುಜ ದೋಷಕ್ಕೆ ಮಹಿಳಾ ಪೊಲೀಸ್​ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ದ್ವಿತೀಯ ಪಿಯು ರಿಸಲ್ಟ್​: ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಟಾಪರ್​… ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 1 =
Remember me
