ಬೆಂಗಳೂರು:ಕರ್ನಾಟಕ ರಾಜ್ಯ ಪೊಲೀಸರು ಪಿಎಫ್​ಐ ಸಂಘಟನೆಗೆ ಇಂದು ಬೆಳ್ಳಂಬೆಳಗ್ಗೆ ಶಾಕ್​ ಕೊಟ್ಟಿದ್ದಾರೆ. ಏಕಕಾಲಕ್ಕೆ ರಾಜ್ಯಾದ್ಯಂತ ದಾಳಿ ಮಾಡಿ ಹಲವರನ್ನ ವಶಕ್ಕೆ ಪಡೆದು ಕಾನೂನು ಸುವ್ಯವಸ್ಥೆ ಕದಡದಂತೆ ಎಚ್ಚರಿಕೆ ಕೊಟ್ಟಿದ್ದಾರೆ, ಕೆಲವರನ್ನು ಬಂಧಿಸಿದ್ದಾರೆ. ಈ ಕುರಿತು ಎಡಿಜಿಪಿ ಅಲೋಕ್​ ಕುಮಾರ್​ ಸುದ್ದಿಗೋಷ್ಠಿ ನಡೆಸಿ ಕೆಲ ಮಾಹಿತಿ ನೀಡಿದ್ದಾರೆ.
80 ಜನರನ್ನು ವಶಕ್ಕೆ ಪಡೆದಿದ್ದೇವೆ. ಡಾಕ್ಯುಮೆಂಟ್ ಸೀಜ್ ಮಾಡಿಲ್ಲ. ಎನ್​ಐಎ ದಾಳಿಗೂ ಇದಕ್ಕೂ ಸಂಬಂಧ ಇಲ್ಲ. ರಾಜ್ಯ ಸರ್ಕಾರದ ಸೂಚನೆ ಮೇರೆಗೆ ದಾಳಿ ಮಾಡಿದ್ದೇವೆ. ಕರ್ನಾಟಕದಲ್ಲಿ ಲಾ ಆ್ಯಂಡ್ ಆರ್ಡರ್ ಕೆಡಿಸುವಂತಹವರ ಮೇಲೆ ದಾಳಿ ಮಾಡಲಾಗಿದೆ ಎಂದರು.
ಪಿಎಫ್ಐ ಹಾಗೂ ಎಸ್​ಡಿಪಿಐ ಮುಖಂಡರನ್ನು ವಶಕ್ಕೆ ಪಡೆದಿದ್ದೇವೆ. ಅಂತಹವರಿಗೆ ಎರಡು ಬಾಂಡ್ ಕೊಡಬೇಕು. ಒಂದು ಅವರ ಮನೆಯವರು, ಇನ್ನೊಂದು ಬಾಂಡ್​ ಅನ್ನು ಸರ್ಕಾರಿ ನೌಕರರು ಯಾರದಾರು ಅವರ ಪರವಾಗಿ ನೀಡಬೇಕು‌. ಆ ನಂತರ ಅವರನ್ನು ತಹಸೀಲ್ದಾರ್ ಅವರ ಮುಂದೆ ಕರೆದೊಯ್ಯಲಾಗತ್ತೆ. ಇದೀಗ ತನಿಖೆ ಹಂತದಲ್ಲಿದೆ. ಮುಂದೆ ಇನ್ಯಾರಾದರು ಅಕ್ರಮ ಎಸಗಿದ್ದಾರೆ ಅಂತ ಗೊತ್ತಾದ್ರೆ ಅಂತಹವರ‌ ವಿರುದ್ಧವೂ ಕ್ರಮ ಕೈಗೊಳ್ಳುತ್ತೀವಿ ಎಂದರು.
ಪರಸ್ಪರ ಮದ್ವೆಯಾಗಲು ನಿರ್ಧರಿಸಿದ್ದ ಬೆಂಗಳೂರಿನ ಶಾಲಾ ಬಾಲಕಿಯರು… ಇವರ ಕರುಣಾಜನಕ ಕಥೆ ಕೇಳಿದ್ರೆ ಕರುಳುಹಿಂಡುತ್ತೆ…

ಒಬ್ಬಳಿಗಾಗಿ ಇಬ್ಬರ ಗಲಾಟೆ: ಪ್ರಿಯತಮೆ-ನಗರಸಭೆ ಸದಸ್ಯನ ಕಿರುಕುಳ… ಚಿಕ್ಕಬಳ್ಳಾಪುರದಲ್ಲಿ ನಡೆಯಿತು ಘೋರ ದುರಂತ

ಜಿಪಂ, ತಾಪಂ ಚುನಾವಣೆ: ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿದ ಹೈಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
