ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ನೂತನ ನಿಯಮ ಜಾರಿ ಮಾಡಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್​ಗೆ ಬ್ರೇಕ್​ ಹಾಕಲಾಗುವುದು. ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರನ್ನು ಹೊರತುಪಡಿಸಿ ಇತರರ ಡಬಲ್ ರೈಡ್​ಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅಲೋಕ್ ಕುಮಾರ್, ಆ.5ರ ತನಕ ನಿಷೇಧಾಜ್ಞೆ ಹಾಗೂ ರಾತ್ರಿ ನಿರ್ಬಂಧ ಜಾರಿಯಲ್ಲಿದೆ. ಆ ಬಳಿಕ ಒಂದಷ್ಟು ನಿಯಮ ಸಡಿಲಗೊಳಿಸಲಾಗುವುದು. ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತು ಪ್ರಯಾಣಿಸುವ ಪುರುಷ ಸವಾರರಿಗೆ ನಿರ್ಬಂಧ ವಿಧಿಸಲಾಗುವುದು. ಮಹಿಳೆಯರು, ಮಕ್ಕಳು ಮತ್ತು ಹಿರಿಯರಿಗೆ ಇದರಿಂದ ವಿನಾಯಿತಿ ನೀಡಲಾಗುವುದು ಎಂದರು
ಕೋಮುದ್ವೇಷಕ್ಕೆ ಸಂಬಂಧಿಸಿ ಈ ಹಿಂದೆ ನಡೆದ ಕೊಲೆ ಪ್ರಕರಣಗಳು ನ್ಯಾಯಾಲಯದಲ್ಲಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ತುಮಕೂರಿನ ಎಂಪ್ರೆಸ್​ ಶಾಲೆಯಲ್ಲಿ ಶಿಕ್ಷಕರನ್ನು ತಬ್ಬಿ ಬಿಕ್ಕಿಬಿಕ್ಕಿ ಅತ್ತ ವಿದ್ಯಾರ್ಥಿನಿಯರು… ಈ ದೃಶ್ಯ ನೋಡಿದ್ರೆ ಭಾವುಕರಾಗ್ತೀರಿ

https://www.vijayavani.net/a-senior-bjp-leader-revanasiddappa-majjagi-is-no-more/
ಸೀಮಂತಕ್ಕೆ ಕರೆದರೆ ಪತಿಯೇ ನಾಪತ್ತೆ! ಗಂಡನಿಗಾಗಿ ಶಿವಮೊಗ್ಗದಲ್ಲಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + twenty =
Remember me
