ಮೈಸೂರು:ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಶ್ರೀ ಶಿವಾನಂದನಾಥ ಸ್ವಾಮೀಜಿ(63) ನಿಧನರಾಗಿದ್ದಾರೆ.
ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಆದಿಚುಂಚನಗಿರಿ ಶಾಖಾ ಮಠದ ಶ್ರೀಗಳಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಎರಡು ದಿನದ ಹಿಂದೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್​ ಬಳಿಯ ಆದಿಚುಂಚನಗಿರಿ ಆಸ್ವತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಭೈರವೈಕ್ಯರಾಗಿದ್ದಾರೆ.
ಕರೊನಾದಿಂದ ಗುಣಮುಖಳಾಗಿ ಬಂದ ತಾಯಿಯನ್ನ ಮನೆಗೆ ಸೇರಿಸಿಕೊಳ್ಳದ ಮಗ: ನೊಂದ ತಾಯಿ ಆತ್ಮಹತ್ಯೆ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಮಹಿಳೆ ಮೃತಪಟ್ಟ ಸಿಟ್ಟಿಂದ ಹಾವು ಕೊಂದ ಕುಟುಂಬಸ್ಥರಿಗೆ ಶಾಕ್​! ತಾಯಿ ಸಾವಿಗೆ ಸೇಡು ತೀರಿಸಿಕೊಂಡ ಹಾವಿನ ಮರಿಗಳು

ಕರೊನಾದಿಂದ ಗುಣಮುಖಳಾಗಿ ಬಂದ ತಾಯಿಯನ್ನ ಮನೆಗೆ ಸೇರಿಸಿಕೊಳ್ಳದ ಮಗ: ನೊಂದ ತಾಯಿ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
