ಬೆಳಗಾವಿ:ಬೆಳಗಾವಿ ಸೇನಾ ನೇಮಕಾತಿ ವಿಭಾಗದಿಂದ ಉತ್ತರ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ಡಿಸೆಂಬರ್ 5ರಿಂದ 22ರ ವರೆಗೆ ಬೀದರ್​ನ ನೆಹರು ಕ್ರೀಡಾಂಗಣದಲ್ಲಿ ‘ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ.
2022ರ ಡಿಸೆಂಬರ್ 5ರಿಂದ ಆರಂಭವಾಗಲಿರುವ ಅಗ್ನಿಪಥ್​ ಸೇನಾ ನೇಮಕಾತಿಯಲ್ಲಿ ಬೆಳಗಾವಿ, ಬೀದರ್​, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಆಸಕ್ತರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.3ರಿಂದ ಸೆ.3ರ ವರೆಗೆ ಆನ್‌ಲೈನ್ ರಿಜಿಸ್ಟ್ರೇಶನ್ ನಡೆಯಲಿದೆ.
ಅಗ್ನಿವೀರ್ ಟೆಕ್ನಕಲ್, 10ನೇ ತರಗತಿ ಪಾಸ್ ಆದವರಿಗೆ ಅಗ್ನಿವೀರ್ ಟ್ರೇಡ್ಸ್​ಮನ್, 8ನೇ ತರಗತಿ ಪಾಸ್ ಆದವರಿಗೆ ಅಗ್ನಿವೀರ್ ಟ್ರೇಡ್ಸ್‌ಮನ್, ಅಗ್ನಿವೀರ್ ಕ್ಲರ್ಕ್, ಅಗ್ನಿವೀರ್ ಸ್ಟೋರ್ ಕೀಪರ್ಸ್, ಅಗ್ನಿವೀರ್ ಟೆಕ್ನಿಕಲ್ ಕೆಟಗರಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − 14 =
Remember me
