ಮೂಡುಬಿದಿರೆ:ಆಳ್ವಾಸ್​ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ “ಆಳ್ವಾಸ್​ ನುಡಿಸಿರಿ’ 2022ರ ಡಿಸೆಂಬರ್​ನಲ್ಲಿ ಮೂರು ದಿನಗಳ ಕಾಲ ನಡೆಯಲಿದೆ.
ಡಿ.16ರಿಂದ 18ರವರೆಗೆ ನಡೆಯಲಿರುವ ಈ ಸಮ್ಮೇಳನವು ಸಂಭ್ರಮದ ವಾತಾವರಣ ಕಲ್ಪಿಸಿ ಕನ್ನಡದ ಬೆಳವಣಿಗೆಗೆ ಮಹತ್ವದ ಕಾಣಿಕೆ ನೀಡಬೇಕೆಂಬುದು, ಕನ್ನಡಿಗರನ್ನು ಒಗ್ಗೂಡಿಸಬೇಕೆಂಬುದು ನಮ್ಮ ಆಸೆ. ಈ ನಿಟ್ಟಿನಲ್ಲಿ ನಾವು ಈಗಾಗಲೇ ಕಾರ್ಯಪ್ರವೃತರಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಆಳ್ವಾಸ್​ ನುಡಿಸಿರಿ-2022 ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಆಳ್ವಾಸ್​ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಸಮ್ಮೇಳನದ ರೂವಾರಿ ಡಾ.ಎಂ.ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರ ಹತ್ಯೆ: ನೈಜ ಆರೋಪಿಗಳನ್ನ ಬಂಧಿಸಲು 5 ದಿನ ಗಡುವು ಕೊಟ್ಟ ಎಚ್​ಡಿಕೆ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಪ್ಪು ಫ್ಯಾನ್ಸ್ ಗರಂ​: ಅಭಿಮಾನಿಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವೆ…

ಸಿದ್ದರಾಮೋತ್ಸವ ಹಿನ್ನೆಲೆ ಲಾಡ್ಜ್‌, ಹೋಟೆಲ್​, ರೆಸ್ಟೋರೆಂಟ್‌ಗಳು ಹೌಸ್‌ಫುಲ್! ಕೋಟ್ಯಂತರ ರೂಪಾಯಿ ವಹಿವಾಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
