ವಿಜಯನಗರ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವ ಇಂಜಿನಿಯರ್ ಹರಪನಹಳ್ಳಿಯಲ್ಲಿ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹರಪನಹಳ್ಳಿ ಪಟ್ಟಣದ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಜಿ.ಉಮೇಶ ಅವರ ಕಿರಿಯ ಪುತ್ರ ಜಿ.ಪ್ರಜ್ವಲ್(23) ಮೃತ ದುರ್ದೈವಿ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿಕೊಂಡು ಬೆಂಗಳೂರಿನ ಅಮೇಜಾನ್ ಕಂಪನಿಯಲ್ಲಿ ಪ್ರಜ್ವಲ್​ ಕೆಲಸ ಮಾಡುತ್ತಿದ್ದ.
ನಾಲ್ಕು ದಿನಗಳ ಹಿಂದಷ್ಟೆ ಹರಪನಹಳ್ಳಿ ಪಟ್ಟಣದ ಆಚಾರ್ಯ ಬಡಾವಣೆಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಜೆಡಿಎಸ್​ ಪಕ್ಷವನ್ನೇ ವಿಸರ್ಜನೆ ಮಾಡ್ತೀವಿ, ಮತ್ತೆ ಮತ ಕೇಳಲು ಬರಲ್ಲ: ಸವಾಲು ಸ್ವೀಕರಿಸುತ್ತಲೇ ಎಚ್​ಡಿಕೆ ಘೋಷಣೆ

ಎಸ್​ಪಿಎಂ ಅವರನ್ನ ಮುಗಿಸಲು ಕಾಂಗ್ರೆಸ್​ನವರೇ ನನ್ನನ್ನು ಬಲವಂತವಾಗಿ ಚುನಾವಣೆಗೆ ನಿಲ್ಲಿಸಿದ್ರು: ದೇವೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 4 =
Remember me
