ನೆಲಮಂಗಲ:ಕರೊನಾ ಸೋಂಕಿತನನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡು ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತುಮಕೂರು-ನೆಲಮಂಗಲ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ.
ನೆಲಮಂಗಲ ತಾಲೂಕು ಎಡೆಹಳ್ಳಿ ಬಳಿ ಅಪರಿಚಿತ ವಾಹನ ಆಂಬುಲೆನ್ಸ್​ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಆಂಬುಲೆನ್ಸ್ ಹೊತ್ತಿ ಉರಿದಿದೆ. ಅಪರಿಚಿತ ವಾಹನದ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.
ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ‌ ಸಿಬ್ಬಂದಿ ಬೆಂಕಿ ನಂದಿಸಿದರು. ತುಮಕೂರಿನ‌ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನತ್ತ ಕೋವಿಡ್​ ಸೋಂಕಿತನನ್ನು ಆಂಬುಲೆನ್ಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿಸಿ ಮದ್ವೆಯಾದ ನಟ-ನಟಿ ಬದುಕಲ್ಲಿ ಬಿರುಗಾಳಿ: ಕಾರಿನಲ್ಲೇ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
