ಬೆಂಗಳೂರು:ಬಸವರಾಜ ಬೊಮ್ಮಾಯಿ ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ್ದ ಸವದತ್ತಿ ಕ್ಷೇತ್ರದ ಶಾಸಕ, ಉಪ ಸಭಾಧ್ಯಕ್ಷ ಆನಂದ್ ಮಾಮನಿ, ಇದೀಗ ಸೈಲೆಂಟ್​ ಆಗಿದ್ದಾರೆ.
ನನಗೆ ಸಚಿವ ಸ್ಥಾನದ ಬಗ್ಗೆ ಇನ್ನೂ ಕರೆ ಬಂದಿಲ್ಲ. ಸಚಿವ ಸ್ಥಾನ ಸಿಗದಿದ್ದರೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವೆ. ಬಿ.ಎಸ್.ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸುವೆ ಎಂದು ಇಂದು ಬೆಳಗ್ಗೆ ಆನಂದ್ ಮಾಮನಿ ಹೇಳಿದ್ದರು. ಆ ಮೂಲಕ ಬಂಡಾಯದ ಮುನ್ಸೂಚನೆ ಕೊಟ್ಟಿದ್ದರು.
ಇದಾದ ಕೆಲವೆ ಗಂಟೆಗಳಲ್ಲಿ ತಣ್ಣಗಾದ ಆನಂದ್​, ನನಗೆ ಮುಂದೆ ಅವಕಾಶ ಸಿಗುವ ಸಾಧ್ಯತೆ ಇದೆ. ನಾನು ರಾಜೀನಾಮೆ ನಿರ್ಧಾರ ಮಾಡಿಲ್ಲ ಎಂದ್ದಿದ್ದಾರೆ.
ರಾಜ್ಯದ 13 ಜಿಲ್ಲೆಗೆ ಸಿಗಲಿಲ್ಲ ಮಂತ್ರಿ ಸ್ಥಾನ! ಬೆಂಗಳೂರಿಗೆ ಮಾತ್ರ ಸಿಂಹಪಾಲು, 6 ಜಿಲ್ಲೆಗೆ ಡಬಲ್​ ಧಮಾಕ

ಯಡಿಯೂರಪ್ಪ ವಿರುದ್ಧ ಬಂಡಾಯ ಎದ್ದವರಿಗೆ ಶಾಕ್​! ಪಟ್ಟಿಯಲ್ಲಿ ವಿಜಯೇಂದ್ರ ಹೆಸರೂ ಇಲ್ಲ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − six =
Remember me
