ಆನೇಕಲ್:4 ಮಕ್ಕಳೊಂದಿಗೆ ಯಾದಗಿರಿಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ರಾಜ್ಯ ರಾಜಧಾನಿ ಸಮೀಪ ಸಂಭವಿಸಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ತಂದೆ ಮತ್ತು ಇಬ್ಬರು ಹೆಣ್ಣು ಮಕ್ಕಳು ನಿನ್ನೆ ರಾತ್ರಿ(ಮಂಗಳವಾರ) ನೇಣುಬಿಗಿದುಕೊಂಡು ಸತ್ತಿದ್ದಾರೆ. ನಾಗರಾಜ್, ಇವರ ಮಕ್ಕಳಾದ ಕೀರ್ತಿ ಮತ್ತು ಮೊನಿಷಾ ಮೃತ ದುರ್ದೈವಿಗಳು. ನಾಗರಾಜ್​ರ ಪತ್ನಿ ಕಳೆದ ತಿಂಗಳು ಮಹಾಮಾರಿ ಕರೊನಾಗೆ ಬಲಿಯಾಗಿದ್ದರು.ಇದನ್ನೂ ಓದಿರಿಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ

ಸತೀಶ್ ಪತ್ನಿ ಆಶಾ ಜಿಗಣಿ ಸಮೀಪದ ಕಲ್ಲುಬಾಳು ಗ್ರಾಮದವರು. ತಿಂಗಳ ಹಿಂದೆ ಕರೊನಾಗೆ ಬಲಿಯಾಗಿದ್ದರು. ಪತ್ನಿಯನ್ನು ಕಳೆದುಕೊಂಡ ಪತಿ ಹಾಗೂ ಮಕ್ಕಳು ಮಾನಸಿಕವಾಗಿ ನೊಂದಿದ್ದರು. ಗಾರ್ವೆಂಟ್ಸ್​ನಲ್ಲಿ ನೌಕರನಾಗಿದ್ದ ಸತೀಶ್ ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮಗಳು ಕೀರ್ತಿ ಪ್ರಥಮ ಬಿಎಸ್ಸಿ ಓದುತ್ತಿದ್ದಳು. ಮೋನಿಷಾ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಕೀರ್ತಿ ದ್ವಿತೀಯ ಪಿಯುಸಿಯಲ್ಲಿ ಶೇ.98 ಅಂಕಗಳಿಸಿದ್ದಳು. ಮೋನಿಷಾ ಉತ್ತಮ ನೃತ್ಯಗಾರ್ತಿ.
ಜು.29ರವರೆಗೂ ಮನೆಯಲ್ಲಿ ಸಂಬಂಧಿಕರಿದ್ದು, ಸಂಜೆ ಅವರವರ ಊರುಗಳಿಗೆ ತೆರಳಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೃತರ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ತಮಗೆ ಕೆಲವರು ಹಣ ನೀಡಬೇಕಾಗಿದ್ದು, ತಂದೆ-ತಾಯಿಗೆ ನೀಡುವಂತೆ ಡೆತ್ ನೋಟ್​ನಲ್ಲಿ ಸತೀಶ್​ ಬರೆದಿದ್ದಾರೆ. ಜೂ.30ರ ಮುಂಜಾನೆ ಮನೆಯ ಬಾಗಿಲು ತೆರೆಯದೇ ಇದ್ದಾಗ ಘಟನೆ ಬೆಳಕಿಗೆ ಬಂದಿದೆ. ಅತ್ತಿಬೆಲೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

ಹೊಲದಲ್ಲಿ ಮೈಮರೆತ ಪ್ರೇಮಿಗಳು! ವಿಡಿಯೋ ಚಿತ್ರೀಕರಿಸಿ, ಮರಕ್ಕೆ ಕಟ್ಟಿ ಹಿಂಸಿಸಿದ ಜನ… ಬೆಚ್ಚಿಬೀಳಿಸುತ್ತೆ ಭಯಾನಕ ಘಟನೆ

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − 11 =
Remember me
