ತುಮಕೂರು:ಶ್ರೀ ಸಿದ್ಧಗಂಗಾ ಮಠದಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಏ.15ರಿಂದ ಅರ್ಜಿ ವಿತರಿಸಲಾಗುತ್ತಿದೆ. ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ ವರ್ಗಾವಣೆ ಪತ್ರ ತರಲು ಬೇಕಾದ ಪತ್ರ ತರಿಸಿಕೊಳ್ಳುವ ಸೌಲಭ್ಯವಿದೆ.
ಪ್ರತಿ ಅರ್ಜಿ ಫಾರ್ಮ್​ಗೆ 20 ರೂ. ಶುಲ್ಕವಿರಲಿದೆ. ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ಧಗಂಗಾ ಮಠ, ತುಮಕೂರು ಜಿಲ್ಲೆ-572104 ವಿಳಾಸಕ್ಕೆ ತಲುಪುವಂತೆ ಎಂಒ ಮಾಡಿ, ವಿದ್ಯಾರ್ಥಿಯ ವಿಳಾಸ ಮತ್ತು ಸೇರಬೇಕಾದ ತರಗತಿ ಮತ್ತು ಮಾಧ್ಯಮ ಬರೆದು ಕಳುಹಿಸಿ. ಅರ್ಜಿ ನಿಮಗೆ ತಲುಪಿದ ನಂತರ ನಿಮ್ಮ ಎಲ್ಲ ದಾಖಲೆಗಳೊಂದಿಗೆ ಶ್ರೀಮಠಕ್ಕೆ ವಿದ್ಯಾರ್ಥಿಯನ್ನು ದಾಖಲಾತಿ ಮಾಡಬಹುದು.
ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ಕಲಬುರಗಿ ಬಿಜೆಪಿ ನಾಯಕಿಯ ಪತಿ ಅರೆಸ್ಟ್

ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
