ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) 2021-22ನೇ ಶೈಕ್ಷಣಿಕ ಸಾಲಿಗೆ ಎಂಎಸ್ಸಿ, ನರ್ಸಿಂಗ್​, ಮಾಸ್ಟರ್​ ಆಫ್​​ ಫಿಜಿಯೋಥೆರಪಿ, ಎಂ.ಫಾರ್ಮ ಮತ್ತು ಫಾರ್ಮ-ಡಿ ಸ್ನಾತಕೋತ್ತರ ಕೋರ್ಸ್​ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಕೆಇಎ ವೆಬ್​ಸೈಟ್​ಗೆhttp://kea.kar.nic.inಭೇಟಿ ನೀಡಿ ಫೆ.5ರವರೆಗೆ ಅರ್ಜಿ ಸಲ್ಲಿಸಬಹುದು. ಪಿಜಿ ಪರೀಕ್ಷೆಯು ಫೆ.20ರ ಬೆಳಗ್ಗೆ 10.30ರಿಂದ 12 ಗಂಟೆ ವರೆಗೆ ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ.
ಪಿಜಿ ವೈದ್ಯಕೀಯ- ಡಿಎನ್​ಬಿ ಸೀಟು ಹಂಚಿಕೆ ಫಲಿತಾಂಶ:2021ನೇ ಸಾಲಿನ ಪಿಜಿ ವೈದ್ಯಕೀಯ ಹಾಗೂ ಡಿಎನ್​ಬಿ ಕೋರ್ಸ್​ಗಳ ಪ್ರವೇಶಾತಿಗೆ ಸಂಬಂಧಿಸಿ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಿದೆ. ಜ.28 ರಂದು ಮಧ್ಯಾಹ್ನ 2 ಗಂಟೆಗೆ ನೈಜ ಸೀಟು ಹಂಚಿಕೆಯ ಓಲಿತಾಂಶ ಪ್ರಕಟವಾಗಲಿದೆ. ಮಾಹಿತಿಗೆ ಪ್ರಾಧಿಕಾರದ ವೆಬ್​ಸೈಟ್​http://kea.kar.nic.inನೋಡಬಹುದು.
ಪರೀಕ್ಷೆ ಮುಗಿದ 1 ಗಂಟೆಯಲ್ಲೇ ಫಲಿತಾಂಶ ಪ್ರಕಟಿಸಿ ದಾಖಲೆ ಬರೆದ ಬೆಂಗಳೂರು ವಿಶ್ವವಿದ್ಯಾಲಯ

ವೈದ್ಯರ ಎಡವಟ್ಟು: ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಯುವಕನಿಗೆ ಕಾಲು ಕತ್ತರಿಸುವ ಹಂತಕ್ಕೆ ಸೋಂಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
