ರಾಮನಗರ:ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್​ಡಬ್ಲ್ಯು) ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ 6000 ರೂಪಾಯಿ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. 18 ರಿಂದ 45 ವರ್ಷದೊಳಗಿನ ಅಂಗವಿಕಲರು ಅರ್ಜಿ ಸಲ್ಲಿಸಬಹುದು. ಉತ್ತಮ ಆರೋಗ್ಯ ಹೊಂದಿರಬೇಕು, ಸ್ಥಳೀಯ ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜತೆಗೆ ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿರಬೇಕು.
ಆಸಕ್ತರು ಫೆ.28ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ರಾಮನಗರ ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣಕ್ಕೆ ಸಲ್ಲಿಸಬಹುದು. ವಿವರಗಳಿಗೆ ಕನಕಪುರ ತಾಲೂಕಿನ ಎಂಆರ್​ಡಬ್ಲ್ಯು ಡಿ.ಎಸ್​. ನಟರಾಜು (9986001574) ಇವರನ್ನು ಸಂಪರ್ಕಿಸಬಹುದು.
4 ವರ್ಷದಿಂದ ಅಪ್ಪ ಲೈಂಗಿಕವಾಗಿ ಹಿಂಸಿಸ್ತಿದ್ದಾನೆ, ಈ ನರಕ ಸಹಿಸೋಕೆ ಆಗ್ತಿಲ್ಲಮ್ಮ… ಶಿವಮೊಗ್ಗದಲ್ಲಿ ತಾಯಿ-ಮಗಳ ನರಳಾಟ

ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಬಿದ್ದ ಕಾರು! ಗಂಡನ ಕಣ್ಣೆದುರಲ್ಲೇ ಪತ್ನಿ ದುರ್ಮರಣ, ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 4 =
Remember me
