ಬೆಂಗಳೂರು: ಬಿಬಿಎಂಪಿ ಮೈದಾನಗಳಲ್ಲಿ ತಾತ್ಕಾಲಿಕ ಪಟಾಕಿ ಚಿಲ್ಲರೆ ಮಳಿಗೆ ತೆರೆಯಲು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು ವೆಬ್ ಪೋರ್ಟಲ್ ಅಥವಾ ಆನ್‌ಲೈನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅ.17 ರಿಂದ 18ರ ಸಂಜೆ 5.30ರ ವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಶುಲ್ಕ 5 ಸಾವಿರ ರೂ. ಅನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡಬೇಕು. ಹೆಚ್ಚುವರಿ ಪೊಲೀಸ್ ಆಯುಕ್ತರು, ಆಡಳಿತ ವಿಭಾಗ ಅವರ ಹೆಸರಿನಲ್ಲಿ 25 ಸಾವಿರ ರೂ. ಮೌಲ್ಯದ ಡಿಡಿ ಸಲ್ಲಿಸಬೇಕು.
ಇದಲ್ಲದೆ, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ಆ್ಯಂಡ್ ಡಿಜಿ ಹೆಸರಿನಲ್ಲಿ 5 ಸಾವಿರ ರೂ. ಮೌಲ್ಯದ ಡಿಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಸಂಪರ್ಕ ಸಂಖ್ಯೆ 080-2294 2373, 2294 3553 ಅಥವಾ 2294 2358 ಸಂಪರ್ಕಿಸುವಂತೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಹಾಡಹಗಲೇ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಅಳಿಲುಗಳ ಬೇಟೆ! ಮೂಕ ಪ್ರಾಣಿಯ ರೋದನೆ ನೋಡಿದ್ರೆ ಕರುಳುಹಿಂಡುತ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
