ಬೆಂಗಳೂರು:ಶಿಕ್ಷಣ ಇಲಾಖೆಯು 2022-23ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯ್ದೆ(ಆರ್​ಟಿಇ)ಯಲ್ಲಿ ದಾಖಲಾತಿಗೆ ಅರ್ಜಿ ಆಹ್ವಾನಿಸಿದೆ. ಪಾಲಕರು ಮಾ.3ರವರೆಗೆ ಅರ್ಜಿ ಸಲ್ಲಿಸಬಹುದು.
ಶಿಕ್ಷಣ ಇಲಾಖೆಯು ನೆರೆ-ಹೊರೆ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಾಲಕರು ವೆಬ್​ಸೈಟ್​ನಲ್ಲಿ ನೋಡಿ ತಮ್ಮ ವಾರ್ಡ್​ ವ್ಯಾಪ್ತಿಯಲ್ಲಿರುವ ಶಾಲೆಗಳ ಪಟ್ಟಿಯನ್ನು ವೀಕ್ಷಿಸಬಹುದು. ಕಳೆದ ಮೂರ್ನಾಲ್ಕು ವರ್ಷದಿಂದ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆ ಎಲ್ಲಿ ಇಲ್ಲವೋ ಅಥವಾ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಲ್ಲಿ ಆರ್​ಟಿಇ ಸೀಟು ನೀಡುತ್ತಿದೆ. ಇದರಿಂದ ಅರ್ಜಿ ಸಲ್ಲಿಸುವ ವೇಳೆ ತಮ್ಮ ವ್ಯಾಪ್ತಿ ಪ್ರದೇಶದಲ್ಲಿರುವ ಆರ್​ಟಿಇಗೆ ಒಳಪಡುವ ಖಾಸಗಿ ಶಾಲೆಗಳನ್ನು ಪರಿಶೀಲಿಸಿ ಆನಂತರ ಆದ್ಯತೆ ಮೇರೆಗೆ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆwww.schooleducation.kar.nic.inನೋಡಬಹುದು.
ರೈತನ ಆತ್ಮಹತ್ಯೆಗೆ ಅನುಮತಿ ನೀಡಿ ಸ್ವೀಕೃತಿ ಪತ್ರವನ್ನೂ ಕೊಟ್ಟ ಪಿಡಿಒ! ಕೊಪ್ಪಳ ಜಿಲ್ಲೇಲಿ ಘಟನೆ

ಮದ್ವೆ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿದ, ಕೊನೆಗೆ ಹೇಳಬಾರದ್ದು ಹೇಳಿದ, ಪ್ಲೀಸ್​ ನ್ಯಾಯ ಕೊಡಿಸಿ… ಕಣ್ಣೀರಿಟ್ಟ ಸಂತ್ರಸ್ತೆ

‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − one =
Remember me
