ಬೆಂಗಳೂರು: ಜನರಲ್​ ಇನ್ಸುರೆನ್ಸ್​ ಕಾರ್ಪೋರೇಷನ್ ಆಫ್​ ಇಂಡಿಯಾ ಕಂಪನಿಯ ವಿವಿಧ ಘಟಕಗಳಲ್ಲಿ 10 ಅಪ್ರೆಂಟಿಸ್​ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಇಂಡಿಯಾ ಹಾಗೂ ಅಬ್ರಾಡ್​ಗಳಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಮಾತ್ರ ಅರ್ಜಿ ಸಲ್ಲಿಸಬೇಕು. ಮಾನ್ಯತೆ ಪಡೆದ ವಿವಿಯಲ್ಲಿ ವಿಜ್ಞಾನ/ಕಾಮರ್ಸ್​/ಆಕ್ಚುರಿಸ್​ ಸೈನ್ಸ್​/ಡಿಪ್ಲೊಮಾ ವಿಭಾಗದಲ್ಲಿ ಶೇ.60 ಅಂಕದೊಂದಿಗೆ ಪದವಿ ಪಡೆದಿರಬೇಕು. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶೇ.10 ರಿಯಾಯಿತಿ ಇರಲಿದೆ.
ಭಾರತೀಯ ಆಕ್ಚುರಿಸ್​ ಇನ್​ಸ್ಟಿಟ್ಯೂಟ್​/ಯುಕೆಯ ಫ್ಯಾಕಲ್ಟಿ ಆಫ್​​ ಆಕ್ಯುರೇಟ್ಸ್​ ಸಂಸ್ಥೆಯಲ್ಲಿ ಅಧ್ಯಯನ ಮಾಡಿದವರಿಗೆ ಆದ್ಯತೆ ನೀಡಲಾಗಿದೆ. ಪ್ರಥಮ ವರ್ಷ 30,000, ದ್ವಿತೀಯ ವರ್ಷ 35,000 ರೂ. ಸ್ಟೈಪೆಂಡ್​ ನೀಡಲಾಗುವುದು. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೇ ದಿನ: 22/4/2022ಅಧಿಸೂಚನೆಗೆ:https://bit.ly/37QAR7mಮಾಹಿತಿಗೆ:https://www.gicofindia.com/en/
ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರ್ಸ್ ನೇಮಕ: ಶೀಘ್ರವೇ ಅರ್ಜಿ ಸಲ್ಲಿಸಿ

80 ಲಕ್ಷ ರೂ.ಗೆ PSI ಹುದ್ದೆ ಡೀಲ್​! ಅಕ್ರಮಕ್ಕೆ ದಾರಿ ತೋರಿಸಿದ ಗೆಳೆಯನಿಂದಲೇ ಸ್ಫೋಟಕ ರಹಸ್ಯ ಬಯಲು

ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿಯ ಲಾಡ್ಜ್​ನಲ್ಲಿ ಮತ್ತೊಬ್ಬ ನೇಣಿಗೆ ಶರಣು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + twenty =
Remember me
