ಮಂಗಳೂರಿನ ಸಹ್ಯಾದ್ರಿ ಕಾಲೇಜ್​ ಆಫ್​​ ಇಂಜಿನಿಯರಿಂಗ್​ ಆ್ಯಂಡ್​ ಮ್ಯಾನೇಜ್​ಮೆಂಟ್​ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸಂಸ್ಥೆಯ ಅಧಿಕೃತ ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರೊಫೆಸರ್​, ಅಸೋಸಿಯೇಟ್​ ಮತ್ತು ಅಸಿಸ್ಟೆಂಟ್​ ಪ್ರೊಫೆಸರ್​ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವ ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೇಳಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಮೇ 7ರೊಳಗೆ ಅರ್ಜಿ ಸಲ್ಲಿಸಬಹುದು. ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನೇರವಾಗಿ ಬಂದ ಅರ್ಜಿ ತಿರಸ್ಕರಿಸಲಾಗುವುದು.ಅಧಿಸೂಚನೆಗೆ:https://bit.ly/3LBntDvಮಾಹತಿಗೆ:https://www.sahyadri.edu.in/
ಪೀಣ್ಯದ ಇಎಸ್​ಐನಲ್ಲಿದೆ ಉದ್ಯೋಗ ಅವಕಾಶ: ಮೇ 10ಕ್ಕೆ ನೇರ ಸಂದರ್ಶನ

ಸುಮಲತಾ ಅಂಬರೀಶ್​ ಬಿಜೆಪಿಗೆ ಸೇರ್ಪಡೆ? ಕೊನೆಗೂ ಬಾಯ್ಬಿಟ್ಟ ಮಂಡ್ಯ ಸಂಸದೆ

ಎಸ್​ಪಿಎಂ ಅವರನ್ನ ಮುಗಿಸಲು ಕಾಂಗ್ರೆಸ್​ನವರೇ ನನ್ನನ್ನು ಬಲವಂತವಾಗಿ ಚುನಾವಣೆಗೆ ನಿಲ್ಲಿಸಿದ್ರು: ದೇವೇಗೌಡ

ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − three =
Remember me
