ತುಮಕೂರು:ಹುಚ್ಚು ಹಿಡಿದಿರೋರು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಹೋಗಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಟೀಕಿಸಿದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ, ಜಗತ್ತಿ‌ನ ಶ್ರೇಷ್ಠ ನಾಯಕ ಪ್ರಧಾನಿ ಮೋದಿ ಅವರನ್ನು ಹೊಂದಿರುವ ಪಕ್ಷ ಬಿಜೆಪಿ. ಆ ಪಕ್ಷವನ್ನು ತೊರೆದು ಕಾಂಗ್ರೆಸ್​ಗೆ ಹೋಗುವರಿಗೆ ಹುಚ್ಚು ಹಿಡಿದಿರಬೇಕಷ್ಟೇ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಪಕ್ಷವು ಒಂದು ಪಾಲಿಸಿ ತೆಗೆದುಕೊಂಡಿದೆ‌. ಹಾಗಾಗಿ, ಜಿಲ್ಲೆಯನ್ನು ಹೊರತುಪಡಿಸಿ ಬೇರೆ ಬೇರೆಯವರ ಜಿಲ್ಲೆಯವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಭೇಟಿ ವೇಳೆ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಜೆ.ಸಿ.ಮಾಧುಸ್ವಾಮಿ ಅವರನ್ನು ಬೇರೆ ರೀತಿಯಲ್ಲಿ ಸರ್ಕಾರದಲ್ಲಿ ಬಳಸಿಕೊಳ್ಳಲಾಗುವುದು. ಮಾಧುಸ್ವಾಮಿ ಮತ್ತು ಅಶೋಕ್ ಬುದ್ಧಿವಂತರು. ಅವರನ್ನು ಸಿಎಂ ಬೊಮ್ಮಾಯಿ ಅವರು ಸಮರ್ಥವಾಗಿ ಬಳಸಿಕೊಳ್ಳುವರು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಸಾವು

ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಒಲ್ಲೆ ಎಂದರೂ ಅಣ್ಣನ ಎದುರೇ ‘ಬಾ.. ಮೊದಲಿನಂತೆ ನನ್ನ ಜತೆಗಿರು ಬಾ..’ ಎಂದು ಸೋದರಿಯನ್ನ ಪೀಡಿಸುತ್ತಿದ್ದ… ನಡೆದೇ ಹೋಯ್ತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
