ತುಮಕೂರು:ಡಾಂಬರು ಡ್ರಮ್ ಸಿಡಿದು ಐವರಿಗೆ ಟಾರ್​ ಅಂಟಿಕೊಂಡ ಘಟನೆ ಕೊರಟಗೆರೆ ಪಟ್ಟಣದ ಕರ್ನಾಟಕ ಬ್ಯಾಂಕ್ ಮುಂಭಾಗ ಭಾನುವಾರ ಸಂಭವಿಸಿದೆ.
ಟ್ರಾಕ್ಟರ್​ನಲ್ಲಿದ್ದ ಡ್ರಮ್​ನಿಂದ ಟಾರ್ ಸುಡೋ ವಾಹನಕ್ಕೆ ಡಾಂಬರನ್ನು ಡಂಪ್ ಮಾಡಿಕೊಳ್ಳುತ್ತಿದ್ದ ವೇಳೆ ಸಿಡಿದಿದೆ. ಅದೇ ವೇಳೆ ಆಟೋದಲ್ಲಿ ಗೊರವನಹಳ್ಳಿ ಮೂಲದ ಬರುತ್ತಿದ್ದ ಐವರು ಪ್ರಯಾಣಿಕರ ದೇಹಕ್ಕೆಲ್ಲ ಡಾಂಬರು ಸಿಡಿದ್ದಿದ್ದು, ದೇಹದ ಬಹುತೇಕ ಭಾಗ ಟಾರ್​ ಅಂಟಿಕೊಂಡಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೊರಟಗೆರೆ ತಹಸೀಲ್ದಾರ್ ನಹೀದಾ ಜಂಜಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವೈ.ಸಂಪಂಗಿ ಅವರ ಹುಟ್ಟುಹಬ್ಬಕ್ಕೆ ಬಂದಿದ್ದವ ಮಾಜಿ ಶಾಸಕರ ತೋಟದ ಬಳಿ ಶವವಾಗಿ ಪತ್ತೆ!

ಪ್ರೀತಿಸಿ ಮದ್ವೆಯಾದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು! ಅನುಮಾನ ಹುಟ್ಟಿಸಿದೆ ಆಕೆಯ ಬಲಕಿವಿ ಮಿಸ್ಸಿಂಗ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + one =
Remember me
