ಶಿವಮೊಗ್ಗ:ಆ ಮನೆಯ ಕುಟುಂಬ ಸದಸ್ಯರೊಬ್ಬರು ಮೃತಪಟ್ಟಿದ್ದರು. ನೋವಿನಲ್ಲೇ ಕುಟುಂಬಸ್ಥರು ಮೃತನ ಅಂತ್ಯಕ್ರಿಯೆ ನೆರವೇರಿಸಿದ್ದರು. ಸಾವಿನ ಮನೆಯಲ್ಲಿ ದುಃಖ ಮಡುಗಟ್ಟಿತ್ತು. ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇತಂಹ ಸಂಕಷ್ಟ ಸನ್ನಿವೇಶದಲ್ಲಿ ಜ್ಯೋತಿಷಿ ಹೇಳಿದ ಆ ಮಾತನ್ನು ಪಾಲಿಸಿದ ಕುಟುಂಬಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
‘ಸಾವಿನ ಮನೆಯಲ್ಲಿ ಒಂದು ದಿನ ಯಾರೂ ಇರಬಾರದು. ಇಲ್ಲವಾದರೆ ಒಳ್ಳೆಯದಾಗಲ್ಲ…’ ಎಂಬ ಜ್ಯೋತಿಷಿ ಮಾತು ನಂಬಿದ ಕುಟುಂಬ ಅವರ ಸಲಹೆ ಪಾಲಿಸಲು ಆ ರಾತ್ರಿ ಲಾಡ್ಜ್‌ನಲ್ಲಿ ವಾಸ್ತವ್ಯ ಮಾಡಿದ್ದರು. ಬೆಳಾಗುವಷ್ಟರಲ್ಲಿ ಕಾದಿತ್ತು ಭಾರೀ ಆಘಾತ. ಅಷ್ಟಕ್ಕೂ ಏನಾಯ್ತು ಗೊತ್ತಾ?
ನವುಲೆ ಜ್ಯೋತಿ ನಗರದ ರುದ್ರೇಶ್ ಎಂಬುವರ ಹಿರಿಯ ಸಹೋದರ ವೇದಾಂತ ನಿಧನರಾಗಿದ್ದರು. ಸಾವಿನ ಮನೆಯಲ್ಲಿ ಒಂದು ದಿನ ಯಾರೂ ಇರಬಾರದು ಎಂದು ಜ್ಯೋತಿಷಿಯೊಬ್ಬರು ಸಲಹೆ ನೀಡಿದ್ದರಿಂದ ಅವರ ಸಲಹೆಯಂತೆ ರುದ್ರೇಶ್ ಏ.9ರಂದು ರಾತ್ರಿ ಲಾಡ್ಜ್‌ನಲ್ಲಿ ವಾಸ್ತವ್ಯ ಮಾಡಿದ್ದರು. ರುದ್ರೇಶ್ ತಾಯಿ ಪರಿಚಿತರ ಮನೆಯಲ್ಲಿ ವಾಸ್ತವ್ಯ ಮಾಡಿದ್ದರು. ಅವರ ಅಜ್ಜಿ ಕಲ್ಲಗಂಗೂರಿನ ಸಂಬಂಧಿಕರ ಮನೆಗೆ ತೆರಳಿದ್ದರು. ಅಂದು ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ 3.46 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನದ ಆಭರಣ, ಹಾಗೂ ಬೆಳ್ಳಿ ಸಾಮಗ್ರಿ, 10 ಸಾವಿರ ರೂ. ನಗದು ಕದ್ದೊಯ್ದಿದ್ದಾರೆ.
ಥೂ, ಇದೆಂಥಾ ಅಸಹ್ಯ? ಚೆನ್ನೈನಲ್ಲಿ ಮೂವರು ಬಾಲಕರ ಜತೆ ಗುಂಪು ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕಿ!

ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
