ಕೋಲಾರ:ಮದುವೆಗೂ ಮುನ್ನ ಆಂಟಿ ಸಹವಾಸ ಮಾಡಿದ್ದ ನವವಿವಾಹಿತ ಯುವಕನೊಬ್ಬ ಆಕೆಯಿಂದಲೇ ದುರಂತ ಅಂತ್ಯ ಕಂಡಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ.
ಏನಿದು ಪ್ರಕರಣ:ಕೋಲಾರ ನಗರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿ ಜಾಬೀರ್​ಗೆ ಕಳೆದ ತಿಂಗಳು ಮದುವೆ ಆಗಿತ್ತು. ಇದಾದ ಕೆಲವೇ ದಿನದಲ್ಲಿ ಈತ ನಾಪತ್ತೆಯಾಗಿದ್ದ. ಪಾಲಕರು ಮಗ ಕಾಣೆಯಾಗಿರುವ ಬಗ್ಗೆ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ಇದೀಗ ಈತನ ಶವ ಬೀದರ್​ನ ನಿಡುವಂಚಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಈತ ಕಾಣೆಯಾದ ದಿನವೇ ಕೊಲೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಷ್ಟಕ್ಕೂ ಈತ ಕೊಲೆಯಾಗಿದ್ದು ತನ್ನ ಆಂಟಿ(ಪ್ರೇಯಸಿ) ಕೈಯಿಂದಲೇ ಎಂಬ ಭಯಾನಕ ರಹಸ್ಯ ಬಯಲಾಗಿದೆ.
ಬೇರೆ ರಾಜ್ಯಗಳಿಂದ ಕಾರುಗಳನ್ನು ಖರೀದಿಸಿ ತಂದು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ ಜಾಬೀರ್​, ಜಿಮ್ ಬಾಡಿ ಮೇಂಟೈನ್ ಮಾಡಿಕೊಂಡು ಗಟ್ಟಿಮುಟ್ಟಾಗಿದ್ದ. ತನ್ನ ಮದುವೆಗೂ ಮುನ್ನ ತಂದೆಯ ದೂರದ ಸಂಬಂಧಿ ವಿವಾಹಿತ ಮಹಿಳೆ ಝಕಿಯಾ ಜತೆ ಸಲುಗೆ ಬೆಳೆಸಿಕೊಂಡಿದ್ದ. ಝಕಿಯಾಗೆ ಜಾಬೀರ್​ ಮೇಲೆ ಮೋಹ ಹೆಚ್ಚುತ್ತಲೇ ಇತ್ತು, ಅನೈತಿಕ ಸಂಭಂದವೂ ಇತ್ತು ಎನ್ನಲಾಗಿದೆ.
ಈ ನಡುವೆ ಜಾಬೀರ್​ಗೆ ಪಾಲಕರು ಚಿಕ್ಕಬಳ್ಳಾಪುರದಲ್ಲಿ ಬೇರೊಬ್ಬ ಯುವತಿ ಜತೆ ಮದುವೆ ಮಾಡಿದ್ದರು. ತನ್ನ ಪ್ರಿಯಕರ ಬೇರೊಬ್ಬಳನ್ನು ಮದುವೆ ಮಾಡಿಕೊಂಡದ್ದನ್ನು ಸಹಿಸದ ಝಕಿಯಾ, ಏನೇನೋ ನೆಪ ಹೇಳಿ ಜಾಬೀರ್​ನನ್ನು ಹೈದ್ರಾಬಾದ್‍ಗೆ ಕರೆಸಿಕೊಳ್ಳುವ ನಾಟಕವಾಡಿದ್ದಾಳೆ. ಬಳಿಕ ದಾರಿ ಸುಪಾರಿ ಕೊಟ್ಟು ಮಾರ್ಗಮಧ್ಯೆ ಭೀಕರವಾಗಿ ಕೊಲೆ ಮಾಡಿಸಿದ್ದಾಳೆ.
ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

ಸಲಿಂಗಕಾಮಕ್ಕೆ ಒಪ್ಪದ ಸರ್ಕಾರಿ ಶಾಲೆ ಶಿಕ್ಷಕನ ಬರ್ಬರ ಹತ್ಯೆ! ಬೆಚ್ಚಿಬೀಳಿಸುತ್ತೆ ಆ ರಾತ್ರಿಯ ಕೃತ್ಯ

‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seven =
Remember me
