ವಿಜಯಪುರ:ಕಾಲಜ್ಞಾನಿ ಬಬಲಾದಿ ಸದಾಶಿವ ಅಜ್ಜ ನುಡಿದ ಭವಿಷ್ಯ ನಿಜವಾದ ಹಿನ್ನೆಲೆ, ಅಜ್ಜನ ದರ್ಶನ ಪಡೆಯಲು ನೂರಾರು ಭಕ್ತರು ಪ್ರಾಣವನ್ನೂ ಲೆಕ್ಕಿಸದೆ ತುಂಬಿ ಹರಿಯುತ್ತಿರುವ ಹಳ್ಳ ದಾಟಿಕೊಂಡು ಬರುತ್ತಿದ್ದಾರೆ.
ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಬಬಲಾದಿಯಲ್ಲಿರುವ ಸದಾಶಿವ ಮಠದ ಶ್ರೀ ಸಿದ್ರಾಮಯ್ಯ ಸ್ವಾಮೀಜಿ ಅವರು 3 ತಿಂಗಳ ಹಿಂದೆ, ‘ಇಲ್ಲಿಗೆ ಮುಗಿಯಲಿಲ್ಲ… ಮತ್ತೆ ವ್ಯಾಧಿ ಕಾಡುತ್ತೆ. ಕರೊನಾ ಹಾವಳಿ ಕಡಿಮೆಯಾಗಲು ಮನೆಯಲ್ಲೇ ಅಂಬಲಿ, ಅನ್ನ ಪ್ರಸಾದ ಮಾಡಿ. ಮನೆಯಲ್ಲಿ ತೆಂಗಿನಕಾಯಿ ಒಡೆಯಿರಿ’ ಎಂದು ಕರೊನಾ 2ನೇ ಅಲೆಯ ಬಗ್ಗೆ ಭವಿಷ್ಯ ನುಡಿದಿದ್ದರು.
ಎರಡು ಸೋಮವಾರ ಕಳೆಯುತ್ತಿದ್ದಂತೆ ಕರೊನಾ ಕೇಸ್ ಕಡಿಮೆಯಾಗಿದ್ದು, ಬಬಲಾದಿ ಸದಾಶಿವ ಅಜ್ಜನ ದರ್ಶನಕ್ಕಾಗಿ ಜನ ತಂಡೋಪತಂಡವಾಗಿ ಬರುತ್ತಿದ್ದಾರೆ. ಮಳೆಯಿಂದ ಬಿದರಿ ಹಳ್ಳದಲ್ಲಿ ತುಂಬಿ ಹರಿಯುತ್ತಿದೆ. ಇದ್ಯಾವುದನ್ನೂ ಲೆಕ್ಕಿಸದೆ ಭಕ್ತರು ನೀರಲ್ಲಿ ಇಳಿದು ಹಳ್ಳ ದಾಟಿಕೊಂಡು ಮಠದತ್ತ ಬರುತ್ತಿದ್ದಾರೆ. ಅಲ್ಲಿನ ಸಿಬ್ಬಂದಿ, ಮಠಕ್ಕೆ ಬರಬೇಡಿ, ಮನೆಯಲ್ಲಿ ಸದಾಶಿವ ಅಜ್ಜನ ಫೋಟೋಗೆ ಪೂಜೆ ಮಾಡಿ ಎಂದರೂ ಭಕ್ತರು ಕೇಳುತ್ತಿಲ್ಲ. ಹಾಗಾಗಿ ಬಬಲಾದಿ ಮಠದ ಗೇಟ್​ಗೆ ಬೀಗ ಹಾಕಲಾಗಿದೆ. ಆದರೂ ಭಕ್ತರು ಹೊರಗಿನಿಂದಲೇ ದರ್ಶನ ಮಾಡ್ತೀವಿ ಎಂದು ಬರುತ್ತಿದ್ದಾರೆ.
‘ಸ್ವಾರ್ಥಕ್ಕಾಗಿ ಕೆಟ್ಟ ಹೆಸ್ರು ತಂದ ಸಿಂಧೂರಿ ಜನ್ರ ಬಳಿ ಕ್ಷಮೆ ಕೇಳಲಿ.. ಐಎಎಸ್ ಅಧಿಕಾರಿಯನ್ನ ಕೂಡಲೇ ಬಂಧಿಸಿ…’

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + thirteen =
Remember me
