ವಿಟ್ಲ(ಮಂಗಳೂರು):ಇಲ್ಲಿನ ವಿಟ್ಲ- ಕಬಕ ರಸ್ತೆಯ ಬದನಾಜೆ ಬಸ್ ತಂಗುದಾಣದಲ್ಲಿ ಬುಧವಾರ ಮುಂಜಾನೆ ರಕ್ತ ಮತ್ತು ತಲೆಯ ಒಳಭಾಗದ ರೀತಿಯ ಮಾಂಸದ ತುಣುಕುಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿದೆಯೇ? ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಪ್ರಕರಣದ ಸತ್ಯಾಂಶ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.
ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ನಂಜನಗೂಡಲ್ಲಿ ಜಮೀನಿಗೆ ಹೋಗಿದ್ದ ತಾಯಿ-ಮಗಳು ಶವವಾಗಿ ಪತ್ತೆ: ಅಂತ್ಯಕ್ರಿಯೆ ಬಳಿಕ ಪ್ರಕರಣಕ್ಕೆ ಸ್ಫೋಟಕ ತಿರುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 6 =
Remember me
