ಚಾಮರಾಜನಗರ:ಬೆಂಗಳೂರು-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿ-948 ರಾತ್ರಿ ಸಂಚಾರ ನಿರ್ಬಂಧದ ಹಿನ್ನೆಲೆ ನಗರದಲ್ಲೇ ಉಳಿದಿದ್ದ ವಾಹನಗಳು ಶಕ್ರವಾರ ಬೆಳಗ್ಗೆ ಚೆಕ್ ಪೋಸ್ಟ್ ತೆರೆಯುತ್ತಿದ್ದಂತೆ ತಮಿಳುನಾಡಿನ ತೆರಳಲು ಸಾಲುಗಟ್ಟಿ ನಿಂತಿವೆ.
ಬೆಳಗ್ಗೆ 6 ಗಂಟೆಯಿಂದ ಸಂಚಾರಕ್ಕೆ ಅವಕಾಶವಿದ್ದು, 50ಕ್ಕೂ ಹೆಚ್ಚು ಭಾರಿ ವಾಹನಗಳು ಹೆದ್ದಾರಿಯಲ್ಲಿ ನಿಂತಿವೆ. ಒಂದರ ಹಿಂದೊಂದು ಗಾಡಿ ಜಮಾವಣೆಗೊಂಡು ಸಾಗುವ ವೇಗ ತಗ್ಗಿದೆ. ತಮಿಳುನಾಡಿನ ಬಣ್ಣಾರಿ ಚೆಕ್ ಪೋಸ್ಟ್​ನಲ್ಲೂ ಇದೇ ಪರಿಸ್ಥಿತಿ ಇದೆ ಎಂದು ತಿಳಿದು ಬಂದಿದೆ.
ದಿಂಬಂ- ಬಣ್ಣಾರಿ ಘಾಟ್​ನಲ್ಲಿ ತೀವ್ರ ತಿರುವುಗಳಿವೆ. ರಸ್ತೆ ಕಿರಿದಾಗಿದೆ. ರಾತ್ರಿಯಿಂದ ಕಾಯುತ್ತಿರುವ ಮತ್ತು ಬೆಳಗ್ಗೆ ಆಗಮಿಸುತ್ತಿರುವ ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಒಣ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು: 702 ದಿನ ಸತತ ಚಿಕಿತ್ಸೆಯ ನಂತರವೂ ಬದುಕಲಿಲ್ಲ…

ಅಪ್ಪು ಆಗಮನಕ್ಕಾಗಿ ಕಾಯುತ್ತಿದೆ ಹಿರಿಯ ಜೀವ! ಪುನೀತ್​ ಅಗಲಿರುವ ವಿಷಯವೇ ಗೊತ್ತಿಲ್ಲ… ಮನಕಲಕುತ್ತೆ ಈ ಸ್ಟೋರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + sixteen =
Remember me
