ಬೆಂಗಳೂರು:ಟೆಕ್ಕಿಯೊಬ್ಬ ಪೋರ್ನ್​ ವೆಬ್​ಸೈಟ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದಾಗ “ತನ್ನ ಗೆಳತಿಯ ಜತೆ ತಾನು ಕಳೆದ ಖಾಸಗಿ ಕ್ಷಣದ ವಿಡಿಯೋ” ಕಂಡು ನಿಬ್ಬೆರಗಾಗಿದ್ದಾನೆ. ತನ್ನ ಖಾಸಗಿ ಕ್ಷಣವನ್ನ ಸೆರೆ ಹಿಡಿದಿದ್ದಾರು? ಅಪ್​ಲೋಡ್​ ಮಾಡಿದ್ದಾರು? ಎಂದು ಗೊತ್ತಿಲ್ಲದೆ ಕಂಗೆಟ್ಟ ಯುವಕ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.
ಪ್ರತಿಷ್ಠಿತ ಕಂಪನಿಯಲ್ಲಿ ಸ್ಟಾಫ್ಟ್​​ವೇರ್​ ಇಂಜಿನಿಯರ್​ ಆಗಿರುವ ಆಸ್ಟಿನ್​ ಟೌನ್​ನ ನಿವಾಸಿ 25 ವರ್ಷದ ಯುವಕ, ತನ್ನ ಗೆಳತಿ ಜತೆ ಬೆಂಗಳೂರಿನ ಹೋಟೆಲ್​ವೊಂದರಲ್ಲಿ ದೈಹಿಕ ಸಂಪರ್ಕ ನಡೆಸಿದ್ದ. ಟೆಕ್ಕಿಯ ಗಮನಕ್ಕೆ ಬಾರದಂತೆ ಆ ದೃಶ್ಯಗಳನ್ನು ಯಾರೋ ಕಿಡಿಗೇಡಿಗಳು ಸೆರೆ ಹಿಡಿದು, ವಿವಿಧ ಅಶ್ಲೀಲ ವೆಬ್​ಸೈಟ್​ಗಳಲ್ಲಿ ಅಪ್​ಲೋಡ್​ ಮಾಡಿದ್ದಾರೆ. ಜ.21ರಂದು ಆ ಯುವಕ ಅಶ್ಲೀಲ ವೆಬ್​ಸೈಟ್​ನಲ್ಲಿ ಪೋರ್ನ್​ ವಿಡಿಯೋ ವೀಕ್ಷಣೆ ಮಾಡುತ್ತಿದ್ದಾಗ “ತನ್ನ ಗೆಳತಿ ಜತೆ ದೈಹಿಕ ಸಂಪರ್ಕ ನಡೆಸಿದ ವಿಡಿಯೋ ಕಂಡು ಬಂದಿತ್ತು.
ಆತಂಕಗೊಂಡು ಬೇರೆ ಪೋರ್ನ್​ ವೆಬ್​ಸೈಟ್​ ಪರಿಶೀಲಿಸಿದಾಗ ಅದರಲ್ಲೂ ಆತನ ವಿಡಿಯೋ ಅಪ್​ಲೋಡ್​ ಆಗಿರುವುದು ಕಂಡು ಬಂದಿದೆ. ಅರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ವಿಭಾಗದ ಸಿಇಎನ್​ ಪೊಲೀಸ್​ ಠಾಣೆಗೆ ಟೆಕ್ಕಿ ದೂರು ನೀಡಿದ್ದಾನೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿಯೇ ಚಿತ್ರೀಕರಿಸಿ ಅಪ್ಲೋಡ್​ ಮಾಡಿರುವ ಸಾಧ್ಯತೆಗಳಿವೆ ಎಂದು ಯುವಕ ದೂರಿನಲ್ಲಿ ಆರೋಪಿಸಿದ್ದಾನೆ.
ವಿದೇಶದಲ್ಲಿರುವೆ, ಬೆಂಗಳೂರಿಗೆ ಬಂದು ಮದ್ವೆ ಆಗ್ತೀನಿ… ಎಂದು ಯುವತಿಗೆ ಆಸೆ ಹುಟ್ಟಿಸಿದವ ಮಾಡಬಾರದು ಮಾಡಿಬಿಟ್ಟ

ಮಕ್ಕಳಾಗದ ನೋವಿನಲ್ಲಿ ಸಾವಿನ ಮನೆಯ ಕದ ತಟ್ಟಿದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
