ಬೆಂಗಳೂರು:ಪರೀಕ್ಷೆ ಮುಗಿದ ಒಂದೇ ಗಂಟೆಯಲ್ಲಿ ಫಲಿತಾಂಶ ನೀಡುವ ಮೂಲಕ ಬೆಂಗಳೂರು ವಿಶ್ವವಿದ್ಯಾಲಯ ದಾಖಲೆ ನಿರ್ಮಿಸಿದೆ.
ಬೆಂಗಳೂರು ವಿವಿ ವ್ಯಾಪ್ತಿಯಲ್ಲಿರುವ ಯುವಿಸಿಇ ಕಂಪ್ಯೂಟರ್​ ಸೈನ್ಸ್​ ಆ್ಯಂಡ್​ ಇಂಜಿನಿಯರಿಂಗ್​ ಕೋರ್ಸ್​ನಲ್ಲಿ 72 ವಿದ್ಯಾಥಿರ್ಗಳ ಪಿಎಚ್​.ಡಿ ಕೋರ್ಸ್​ ವರ್ಕ್​ ಪರೀಕ್ಷೆಯು ಗುರುವಾರ ಮುಕ್ತಾಯವಾಗಿದ್ದು, ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ ಫಲಿತಾಂಶ ನೀಡಿದೆ.
ಈವರೆಗೆ ಕೇವಲ ಒಂದು ಗಂಟೆಯಲ್ಲಿ ಫಲಿತಾಂಶ ನೀಡಿದ್ದೇ ಇಲ್ಲ. ನಾವು ನೀಡಿದ್ದೇವೆ. ಇದರಿಂದ ವಿದ್ಯಾರ್ಥಿಗಳಿಗೂ ಖುಷಿಯಾಗಿದೆ ಎಂದು ಕುಲಪತಿ ಡಾ.ಕೆ.ಆರ್​.ವೇಣುಗೋಪಾಲ್​ ತಿಳಿಸಿದ್ದಾರೆ.
Republic Day: ಏರ್​ಫೋರ್ಸ್​ ರೆಜಿಮೆಂಟ್​ ಮುನ್ನಡೆಸಿದ ತುಮಕೂರಿನ ಇಂಪನಾಶ್ರೀ! ಪ್ರಥಮಕ್ಕೆ ಮುನ್ನುಡಿ ಬರೆದ ವೈದ್ಯೆ

ವೈದ್ಯರ ಎಡವಟ್ಟು: ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಯುವಕನಿಗೆ ಕಾಲು ಕತ್ತರಿಸುವ ಹಂತಕ್ಕೆ ಸೋಂಕು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − three =
Remember me
