ಬೆಂಗಳೂರು:ಪ್ರತಿ ವರ್ಷ ಜನವರಿಯಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸುತ್ತಿದ್ದ ‘ಚಿತ್ರಸಂತೆ’ ಈ ಬಾರಿ ಮಾರ್ಚ್​ನಲ್ಲಿ ನಡೆಯಲಿದೆ.
ಕೋವಿಡ್​ ಹಿನ್ನೆಲೆಯಲ್ಲಿ ಈ ಬಾರಿಯೂ ಆನ್​ಲೈನ್​ ಮೂಲಕ ಚಿತ್ರಸಂತೆ ನಡೆಸಲು ಪರಿಷತ್ತು ನಿರ್ಧರಿಸಿತ್ತು. ಕರೊನಾ ಪ್ರಕರಣಗಳು ಇಳಿಮುಖವಾಗಿದ್ದು, ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿರುವುದರಿಂದ ಭೌತಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಅನುಮತಿ ನೀಡುವ ಭರವಸೆ ದೊರೆತಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್​.ಶಂಕರ್​ ತಿಳಿಸಿದ್ದಾರೆ.
ಸರ್ಕಾರದ ಅನುಮತಿ ದೊರೆತಲ್ಲಿ ಆನ್​ಲೈನ್-​ ಆಫ್​​ಲೈನ್​ ಎರಡೂ ವಿಧಾನಗಳಲ್ಲೂ ಚಿತ್ರಸಂತೆ ನಡೆಸಲಾಗುವುದು. ಈ ಬಾರಿ ದೇಶದ ವಿವಿಧ ಭಾಗಗಳಿಂದ 800ಕ್ಕೂ ಹೆಚ್ಚು ಕಲಾವಿದರು ಅರ್ಜಿ ಸಲ್ಲಿಸಿದ್ದಾರೆ ಎಂದು ಡಾ.ಬಿ.ಎಲ್​.ಶಂಕರ್​ ಹೇಳಿದ್ದಾರೆ.
ತುಮಕೂರು ಸ್ಮಾರ್ಟ್​ ಸಿಟಿ ಪಾರ್ಕ್​ನಲ್ಲಿ ಪ್ರೇಮಿಗಳ ಲವ್ವಿಡವ್ವಿ! ಕಾಲೇಜಿಗೆ ಚಕ್ಕರ್ ಹಾಕಿ ಮೈಮರೆಯುತ್ತಿರುವ ಜೋಡಿಗಳು…

ಮಗಳ ಜತೆ ತಾಯಿ ಆತ್ಮಹತ್ಯೆ! 10 ದಿನದ ಹಿಂದೆ ವಿದ್ಯಾರ್ಥಿನಿಯೊಬ್ಬಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡದ್ದೇ ಮುಳುವಾಯ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
