ಬೆಂಗಳೂರು:ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್​ ಮಾರ್ಗಮಧ್ಯೆ ಅಪಘಾತಕ್ಕೀಡಾಗಿದೆ. ಬಸ್​ನ ಮುಂಭಾಗ ತೆರಳುತ್ತಿದ್ದ ಟ್ರ್ಯಾಕ್ಟರ್​ನ ಟ್ರೈಯರ್​ ಸ್ಫೋಟಗೊಂಡ ಪರಿಣಾಮ ರಸ್ತೆಯಲ್ಲೇ ಟ್ರ್ಯಾಕ್ಟರ್​ ಪಲ್ಟಿಯಾಗಿದೆ. ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆಯುವದನ್ನ ತಪ್ಪಿಸಲು ಹೋಗಿ ಬಸ್​ ರಸ್ತೆಬದಿಯ ಹಳ್ಳಕ್ಕೆ ನುಗ್ಗಿದೆ.
ಇಂತಹ ಘಟನೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಸಣ್ಣೆ‌ಬಳಿ ಮಂಗಳವಾರ ಸಂಭವಿಸಿದ್ದು, ಅದೃಷ್ಟವಶಾತ್​ ಪ್ರಾಣಹಾನಿ ಸಂಭವಿಸಿಲ್ಲ.

ಕಲ್ಲುತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿಯಾದ ಪರಿಣಾಮ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಬಸ್​ನಲ್ಲಿ ತಿರುಪತಿಗೆ ಹೋಗುತ್ತಿದ್ದವರೆಲ್ಲ ಪ್ರಾಣಪಾಯದಿಂದ ಪಾರಾಗಿದ್ದು, ಡ್ರೈವರ್​ಗೆ ಸಣ್ಣಪುಟ್ಟ ಗಾಯವಾಗಿದೆ. ಕೆಂಪೇಗೌಡ ಏರ್ಪೋಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯಕ್ಕೆ ಆಗಮಿಸಿದ ಮುಂಗಾರು: ಜೂನ್‌ನಲ್ಲಿ ಮಳೆ ಕುಂಠಿತ ಸಾಧ್ಯತೆ

ಮದ್ವೆಗೆ ಹೋಗಿದ್ದೆ, ಮಲಗಲು ಕೋಣೆಗೆ ಹೋಗುವಾಗ ದಾರೀಲಿ ಚಿನ್ನದ ಸರ ಸಿಕ್ತು.. ದಯವಿಟ್ಟು ವಾರಸುದಾರರಿಗೆ ತಲುಪಿಸಿ ಸರ್​…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
