ಬೆಂಗಳೂರು:ಕರ್ನಾಟಕದ 30ನೇ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲು 3 ತಾಸು ಇರುವ ಮುನ್ನವೇ ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರು ನಗರದ ಆಂನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಬೊಮ್ಮಾಯಿ, ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಎಂದು ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು. ದೇವಸ್ಥಾನಕ್ಕೆ ಆಗಮಿಸಿದ ಖೋಟಾ ಶ್ರೀನಿವಾಸ ಪೂಜಾರಿ ಅವರು ಬೊಮ್ಮಾಯಿಗೆ ಹೂಗುಚ್ಛ ನೀಡಿ ಶುಭಕೋರಿದರು. ‘ದೇವರ ಮಂತ್ರಿಗಳು..’ ಎಂದು ಬೊಮ್ಮಾಯಿ ಹೇಳಿದರು. ದೇವಸ್ಥಾನ ಪ್ರದಕ್ಷಿಣೆ ಹಾಕಿದ ಬೊಮ್ಮಾಯಿ, ನಂತರ ಕೆಕೆ‌ ಗೆಸ್ಟ್ ಹೌಸ್​ನತ್ತ ಪ್ರಯಾಣ ಬೆಳೆಸಿದರು. ಬಿ.ಎಸ್​.ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿ ಹೊರಬಂದರು.
ಪ್ಲೀಸ್​ ಸರ್, ನೀವು ನಮ್ಮ ಕೈಬಿಡ್ಬೇಡಿ… ಎಂದು ಯಡಿಯೂರಪ್ಪಗೆ ದುಂಬಾಲು ಬಿದ್ದ ಶಾಸಕರು-ಮಾಜಿ ಸಚಿವರು

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × one =
Remember me
