ಮಂಗಳೂರು:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಪೂರ್ಣ ತನಿಖೆಯಾಗಲಿದೆ. ವರದಿ ಬಂದ ಬಳಿಕ ಪರಿಶೀಲಿಸಿ ಕ್ರಮ ಕೈಗೊಳ್ಳುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸಿಎಂ, ಪ್ರಮಾಣಿಕ ಹಾಗೂ ಪಾರದರ್ಶಕ ತನಿಖೆ ನಡೆಯಲಿದೆ. ಈಶ್ವರಪ್ಪ ವಿರುದ್ಧ ಸಂತೋಷ್ ಅವರು ಕಮಿಷನ್​ ಆರೋಪ ಮಾಡಿದ್ದರು. ಇದನ್ನು ಅಲ್ಲಗೆಳೆದ ಈಶ್ವರಪ್ಪ, ಮಾನಹಾನಿ ಕೇಸ್ ಹಾಕಿದ್ದರು. ಇದೀಗ ಸಂತೋಷ್​ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಫೋರೆನ್ಸಿಕ್‌ ತಂಡವೂ ಮಂಗಳೂರಿನಿಂದ ತೆರಳಿದೆ. ಪೊಲೀಸರು ಸ್ವತಂತ್ರವಾಗಿ ಕೆಲಸ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
